ಪ್ರಮುಖ 106 ಪ್ರಶ್ನೋತ್ತರಗಳು
➖➖➖➖➖➖➖➖➖➖➖➖➖➖
1) ದೇವನಹಳ್ಳಿ ಕೋಟೆಯನ್ನು ಕಟ್ಟಿಸಿದವರು ಯಾರು? - ಮಲ್ಲಬೈರೆಗೌಡ.2) ಭಾರತದಲ್ಲಿ ಮೊದಲಬಾರಿಗೆ ಕ್ಷಿಪಣಿಯ ಪ್ರಯೋಗ ಯಾರು ಮಾಡಿದರು? - ಟಿಪ್ಪು ಸುಲ್ತಾನ್.
3) ಭಾರತದ ಇತಿಹಾಸದಲ್ಲಿ ಅಬೇದ್ಯ ಎಂದು ಕರೆಯಲ್ಪಡುವ ಕೋಟೆ ಯಾವುದು? - ಚಿತ್ರದುರ್ಗ.
4) "ಕರ್ನಾಟಕ ರತ್ನ ರಮಾರಮಣ" ಎಂಬ ಬಿರುದು ಯಾರಿಗೆ ದೊರಕಿತ್ತು? - ಕೃಷ್ಣದೇವರಾಯ.
5) ತುಂಗಾ ನದಿಗೆ ಇದ್ದ ಇನ್ನೊಂದು ಹೆಸರೇನು? - ಪಂಪಾನದಿ.
6) "ಸ್ಟೇಟ್ ಬ್ಯಾಂಕ್ ಆಫ್ ಮೈಸೂರು" ಇದರ ಸಂಸ್ಥಾಪಕರು ಯಾರು? - ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ.
7) ಕೈಗಾರಿಕಾ ಕ್ರಾಂತಿಗೆ ಒತ್ತು ಕೊಟ್ಟ ಮೊದಲ ರಾಜ ಯಾರು? - ಹೈದರಾಲಿ.
8) ಕರ್ನಾಟಕದ ಮೊದಲ ಸಕ್ಕರೆ ಕಾರ್ಖಾನೆಯನ್ನು ಎಲ್ಲಿ ಸ್ಥಾಪಿಸಲಾಯಿತು? - ಶ್ರೀರಂಗ ಪಟ್ಟಣದ ಪಾಲಹಳ್ಳಿ.
9) ಕೆಂಪೇಗೌಡರು ಕಟ್ಟಿಸಿದ ಬೆಂಗಳೂರುಕೋಟೆ ಯಾವ ಊರಿನಲ್ಲಿದೆ? - ಕಲಾಸಿಪಾಳ್ಯ.
10) ವಿಧಾನ ಸೌದ"ವನ್ನು ಕಟ್ಟಿಸಿದವರು ಯಾರು? - ಕೆಂಗಲ್ ಹನುಮಂತಯ್ಯ.
11) ಕನ್ನಡಕ್ಕೆ ಒಟ್ಟು ಎಷ್ಟು "ಜ್ಞಾನಪೀಠ" ಪ್ರಶಸ್ತಿ ದೊರೆತಿದೆ? - 8
12) ಮೈಸೂರಿನಲ್ಲಿರುವ "ಬೃಂದಾವನ"ದ ವಿನ್ಯಾಸಗಾರ ಯಾರು? - "ಸರ್. ಮಿರ್ಜಾ ಇಸ್ಮಾಯಿಲ್"
13) ಕರ್ನಾಟಕದಲ್ಲಿ ಸತತವಾಗಿ ಮೂರು ಸಾರಿ ಮುಖ್ಯಮಂತ್ರಿಯಾಗಿ ಯಾರು ಆಯ್ಕೆಯಾಗಿದ್ದರು? - ರಾಮಕೃಷ್ಣ ಹೆಗ್ಗಡೆ.
14) "ಯುಸುಫಾಬಾದ್" ಎಂದು ಈಗಿನ ಯಾವ ಪ್ರದೇಶವನ್ನು ಕರೆಯುತಿದ್ದರು? - ದೇವನಹಳ್ಳಿ (ದೇವನದೊಡ್ಡಿ)
15) ಕರ್ನಾಟಕದ ಯಾವ ಸಾಮ್ರಾಜ್ಯ ವೈಭವಕ್ಕೆ ಹೆಸರುವಾಸಿಯಾಗಿತ್ತು? - ವಿಜಯನಗರ ಸಾಮ್ರಾಜ್ಯ.
16)ಶ್ರೀರಂಗ ಪಟ್ಟಣದ ಶ್ರೀ ರಂಗನಾಥ ಸ್ವಾಮಿಯ ಮೂಲ ದೇಗುಲವನ್ನು ಯಾರು ಕಟ್ಟಿಸಿದರು? -ತಿರುಮಲಯ್ಯ.
17"ಯದುರಾಯ ರಾಜ ನರಸ ಒಡೆಯರ್" ಕಟ್ಟಿಸಿದ ಕೋಟೆ ಯಾವುದು? - ಶ್ರೀರಂಗ ಪಟ್ಟಣದ ಕೋಟೆ.
18) ಕರ್ನಾಟಕದಲ್ಲಿ ಸಂಪೂರ್ಣವಾಗಿ ಸಂಸ್ಕೃತ ಭಾಷೆಯನ್ನು ಮಾತನಾಡುವ ಹಳ್ಳಿ ಯಾವುದು?
- ಶಿವಮೊಗ್ಗ ಜಿಲ್ಲೆಯ ಮತ್ತೂರ್.
19) ಕರ್ನಾಟಕದ ಅತಿ ದೊಡ್ಡ ಜಾತ್ರೆ ಯಾವುದು? - ಶಿರಸಿಯ ಮಾರಿಕಾಂಬ ಜಾತ್ರೆ.
20) ಅಂಗ್ಲ ಭಾಷೆಯ ಸಾಫ್ಟ್ ವೇರ್ ಮತ್ತು ಹಾರ್ಡ್ ವೇರ್ ಪದಗಳಿಗೆ ಕನ್ನಡದ ತಂತ್ರಂಶ ಮತ್ತು ಯಂತ್ರಾಂಶ ಎನ್ನುವ ಪದಗಳನ್ನು ಕೊಟ್ಟವರು ಯಾರು? - ಹೆಚ್.ಎಸ್.ಕೃಷ್ಣ ಸ್ವಾಮಿ ಅಯ್ಯಂಗಾರ್. (ಹೆಚ್.ಎಸ್.ಕೆ)
21) ರಾಯಚೂರಿನ ಮೊದಲ ಹೆಸರೇನು? - ಮಾನ್ಯಖೇಟ.
22) ಕನ್ನಡದ ಮೊದಲ ಕೃತಿ ಯಾವುದು? - ಕವಿರಾಜ ಮಾರ್ಗ
23) ಪಂಪಾಪುರ ಎಂದು ಯಾವ ಪ್ರದೇಶವನ್ನು ಕರೆಯುತ್ತಿದ್ದರು. -ಹಂಪೆ.
24) ಜಗತ್ತಿನ ಎತ್ತರವಾದ ಏಕ ಶಿಲಾ ವಿಗ್ರಹ ಯಾವುದು? - ಶ್ರಾವಣಬೆಳಗೊಳದ ಗೊಮ್ಮಟೇಶ್ವರ.
25) ಕರ್ನಾಟಕಕ್ಕೆ "ಪರಮವೀರ ಚಕ್ರ" ತಂದುಕೊಟ್ಟ ವೀರ ಕನ್ನಡಿಗ ಯಾರು? - ಕರ್ನಲ್ ವಸಂತ್.
26) ಕರ್ನಾಟಕದ ಅತಿದೊಡ್ಡ ದೇವಾಲಯ ಯಾವುದು? - ನಂಜನಗೂಡಿನ ಶ್ರೀ ಕಂಠೇಶ್ವರ ದೇವಾಲಯ.
27) ಕರ್ನಾಟಕದ ಅತಿ ಎತ್ತರವಾದ ಶಿಖರ ಯಾವುದು? - ಮುಳ್ಳಯ್ಯನ ಗಿರಿ.
28) ಮೈಸೂರು ಅರಮನೆಯ ಹೆಸರೇನು? - ಅಂಬಾವಿಲಾಸ ಅರಮನೆ.
29) ಕರ್ನಾಟಕಕ್ಕೇ ಮೊದಲು ಕಾಫಿ ಬೀಜವನ್ನು ತಂದವರು ಯಾರು? - ಬಾಬಾ ಬುಡನ್ ಸಾಹೇಬ.
30) "ಕರ್ಣಾಟಕದ ಮ್ಯಾಂಚೆಸ್ಟಾರ್ " ಎಂದು ಯಾವ ಜಿಲ್ಲೆಯನ್ನು ಕರೆಯಲಾಗುತ್ತದೆ? - ದಾವಣಗೆರೆ.
31) ಕರ್ನಾಟಕದಲ್ಲಿ ಅತಿಹೆಚ್ಚು ಮಳೆ ಬೀಳುವ ಪ್ರದೇಶ ಯಾವುದು? - ಆಗುಂಬೆ.
32) ಕರ್ನಾಟಕದ ಅತಿ ಚಿಕ್ಕ ಜಿಲ್ಲೆ ಯಾವುದು? ಬೆಂಗಳೂರು ನಗರ ಜಿಲ್ಲೆ.
33) ಕರ್ನಾಟಕದ ಮೊದಲ ಉಪಲಬ್ದ ಶಾಸನ ಯಾವುದು? - ಹಲ್ಮಿಡಿ ಶಾಸನ.
34) ಕರ್ನಾಟಕದ ರಾಜ್ಯ ಪಕ್ಷಿ ಯಾವುದು? - ನೀಲಕಂಠ ಪಕ್ಷಿ.
35) ಕರ್ನಾಟಕದ ಮೊದಲ ಮುಖ್ಯಮಂತ್ರಿ ಯಾರು? - ಕೆ.ಸಿ.ರೆಡ್ಡಿ.
36) ಕರ್ನಾಟಕದ ಮೊದಲ ರಾಜ ಪ್ರಮುಖರು (ರಾಜ್ಯಪಾಲರು) ಯಾರು? - ಶ್ರೀ ಜಯಚಾಮರಾಜ ಒಡೆಯರು.
37) ಕರ್ನಾಟಕದ ಮೊದಲ ಕವಯತ್ರಿ ಯಾರು? - ಅಕ್ಕಮಹಾದೇವಿ.
38) ಕನ್ನಡದ ಮೊದಲ ಉಪಲಬ್ದ ಗದ್ಯಕೃತಿ ಯಾವುದು? - ವಡ್ಡರಾದನೆ.
39) ಕರ್ನಾಟಕದ ಮೊದಲ ವಿಶ್ವವಿದ್ಯಾನಿಲಯ ಯಾವುದು? - ಮೈಸೂರು ವಿಶ್ವವಿಧ್ಯಾನಿಲಯ.
40)ಕನ್ನಡದ ಮೊದಲ ವ್ಯಾಕರಣ ಗ್ರಂಥ ಯಾವುದು?ಬರೆದವರು ಯಾರು? -"ಕೇಶಿರಾಜ ವಿರಚಿತ" "ಶಬ್ದಮಣಿ ದರ್ಪಣಂ"
41) "ಕರ್ನಾಟಕ ಶಾಸ್ತ್ರೀಯಾ ಸಂಗೀತ"ದ ಪಿತಾಮಹ ಯಾರು? - ಪುರಂದರ ದಾಸರು.
42) ಕರ್ನಾಟಕದ ಯಾವ ಜಿಲ್ಲೆಯಲ್ಲಿ ಉಷ್ಣ ವಿದ್ಯುತ್ ಸ್ಥಾವರವಿದೆ? - ರಾಯಚೂರು ಜಿಲ್ಲೆ.
43) ಕರ್ನಾಟಕದ ರೇಷ್ಮೆ ಜಿಲ್ಲೆ ಯಾವುದು? - ರಾಮನಗರ.
44) ಕರ್ನಾಟಕದ ಸಕ್ಕರೆ ಜಿಲ್ಲೆ ಯಾವುದು? - ಮಂಡ್ಯ ಜಿಲ್ಲೆ.
45) ಕಾವೇರಿ ನದಿಯು ತನ್ನ ಪಾತ್ರದಲ್ಲಿ ಎಷ್ಟು ಜಲಪಾತಗಳನ್ನು ಸೃಷ್ಟಿಸುತ್ತದೆ? ಅವು ಯಾವುದು?
- ಮೂರು ಜಲಪಾತಗಳು. (೧) ಚುಂಚನ ಕಟ್ಟೆ ಜಲಪಾತ, (೨) ಶಿವನ ಸಮುದ್ರ (೩) ಹೋಗನೆಕಲ್ ಜಲಪಾತ.
46) ಕರ್ನಾಟಕ ರಾಜ್ಯದ ಧ್ವಜದಲ್ಲಿರುವ ಬಣ್ಣಗಳ ಸಂಕೇತ ಏನು?-
ಹಳದಿ: ಶಾಂತಿಯ ಸಂಕೇತ.ಕೆಂಪು: ಕ್ರಾಂತಿಯ ಸಂಕೇತ
47) ರಾಷ್ಟ್ರ ಧ್ವಜವನ್ನು ನೇಯುವ ಏಕಮಾತ್ರ ಸ್ಥಳ ಕರ್ನಾಟಕದಲ್ಲಿದೆ. ಇದು ಯಾವ ಊರು? - ಗರಗ,
48) ಕರ್ನಾಟಕದ ಯಾವ ಜಿಲ್ಲೆಗೆ ರೈಲ್ವೆ ಮಾರ್ಗವಿಲ್ಲ? - ಕೊಡಗು.
49) ಕರ್ನಾಟಕದ ಅತಿದೊಡ್ಡ ಅಣೆಕಟ್ಟು ಯಾವುದು? - ಲಿಂಗನಮಕ್ಕಿ ಅಣೆಕಟ್ಟು.
50) ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟವರು ಯಾರು? - ಕುವೆಂಪು.
51) ವಿಶ್ವದ ಅತಿ ದೊಡ್ಡ ನಗರ ಯಾವುದು? ನ್ಯೂಯಾರ್ಕ್ ನಗರ.
52) ಲಿಬರ್ಟಿ ಪ್ರತಿಮೆ ಯಾವದ ದೇಶದಲ್ಲಿದೆ? - ಅಮೇರಿಕಾ
53) ಭಾರತದ ದಕ್ಷಿಣ ಭಾಗದ ತುತ್ತ ತುದಿ ಯಾವುದು? - ಇಂದಿರಾ ಪಾಯಿಂಟ್.
54) ಕರ್ನಾಟಕದ ಪಶ್ಚಿಮ ಘಟ್ಟದಲ್ಲಿರ
:
ಣು ವಿಧ್ಯುತ್ ಸ್ಥಾವರ ಯಾವುದು? - ಕೈಗಾ ಅಣು ವಿಧ್ಯುತ್ ಸ್ಥಾವರ.
55) ಕರ್ನಾಟಕದ ಯಾವ ಜಿಲ್ಲೆಯಲ್ಲಿ ವಾಯು ವಿಧ್ಯುತ್ ಸ್ತಾವರವಿದೆ? - ಚಿತ್ರ ದುರ್ಗಾ.
56) ಕರ್ನಾಟಕದಲ್ಲಿ ಗುಹಾಂತರ ದೇವಾಲಯಗಳನ್ನು ಯಾವ ಜಿಲ್ಲೆಯಲ್ಲಿ ಕಾಣಬಹುದು? - ಬೆಳಗಾಂ.
57)ಮೈಸೂರು ಅರಮನೆಯ ವಿನ್ಯಾಸವನ್ನು ಹೋಲುವ ಕಟ್ಟಡ ಬೆಂಗಳೂರಿನಲ್ಲಿದೆಯಾವುದು? - ಲೀಲಾ ಪ್ಯಾಲೇಸ್.
58) "ಷೋ ಮೇಕರ್ ಲೆವಿ ೯" ಧೂಮಕೆತುವನ್ನು ಕಂಡು ಹಿಡಿದವರು ಯಾರು? - ಷೋ ಮೇಕರ್ ಲೆವಿ ೯
59) "ತಾಜ್ ಮಹಲ್" ಇರು
ವ ಸ್ಥಳದಲ್ಲಿ ಮೊದಲು ಒಂದು ದೇವಾಲಯವಿತ್ತು ಆ ದೇವಾಲಯ ಯಾವುದು?
- "ತೇಜೋ ಮಹಾಲಯ"
60) ಕರ್ನಾಟಕದ ಅತಿ ದೊಡ್ಡ ದ್ವೀಪ ಯಾವುದು? - ಶ್ರೀ ರಂಗ ಪಟ್ಟಣ.
61) ಜಾನಪದ ಸಾಹಿತ್ಯದಲ್ಲಿ ಹೆಚ್ಚಾಗಿ ಬಳಸಿರುವ "ಮರುಗದ ಕೆರೆ" ಕರ್ನಾಟಕದ ಯಾವ ಊರಿನಲ್ಲಿದೆ.
- ಶಿಕಾರಿಪುರದ ಮರುಗದ ಗ್ರಾಮ.
62) ಕರ್ನಾಟಕದ ಹಿಂದುಳಿದ ಜಿಲ್ಲೆ ಯಾವುದು? - ಚಾಮರಾಜ ನಗರ.
63) ವೈಧ್ಯಕೀಯ ಕ್ಷೇತ್ರದ ಪಿತಮಹಾಯ ಯಾರು? - ಸುಶ್ರುತ.
64) ಅತಿ ವೇಗವಾಗಿ ಜನಸಂಖ್ಯಾ ಸ್ಪೋಟವಾಗುತ್ತಿರುವ ರಾಷ್ಟ್ರ ಯಾವುದು? - ಭಾರತ.
65) ಭವಿಷ್ಯದ ವಿದ್ಯುತ್ತಿನ ಮೂಲ ಎಂದು ಯಾವುದನ್ನು ಕರೆಯುತ್ತಾರೆ? - ಚಂದ್ರ.
66) ಭಾರತದಲ್ಲಿ ಮೊದಲು ಶಾಸ್ತ್ರೀಯ ಸ್ಥಾನ ಪಡೆದ ಭಾಷೆ ಯಾವುದು? - ಸಂಸ್ಕೃತ.
67) "ಇಗೋ ಕನ್ನಡ" ಎನ್ನುವ ಕನ್ನಡದ ನಿಘಂಟನ್ನು ಬರೆದವರು ಯಾರು? - ಪ್ರೊ. ಜಿ.ವೆಂಕಟಸುಬ್ಬಯ್ಯ.
68) ಮೈಸೂರು ದಸರಾ ಉತ್ಸವದಲ್ಲಿ ಸಾರ್ವಜನಿಕ ಪ್ರದರ್ಶನಕ್ಕೆ ಇಡುವ ಸಿಂಹಾಸನದ ಹೆಸರೇನು?
- "ಕರ್ನಾಟಕ ರತ್ನ ಸಿಂಹಾಸನ".
69) "ಗೆರಿಲ್ಲಾ" ಎನ್ನುವ ಯುದ್ದ ಕಲೆಯನ್ನು ಪರಿಚಯಿಸಿದ ವ್ಯಕ್ತಿ ಯಾರು? - ಛತ್ರಪತಿ ಶಿವಾಜಿ.
70) ವಿಶ್ವದ ಅತಿ ಎತ್ತರವಾದ ಎರಡನೆಯ ಶಿಖರ ಯಾವುದು? - ಕೆ೨
71) ವಿಶ್ವದ ಅತಿ ಎತ್ತರವಾದ ೩ ನೆ ಶಿಖರ ಯಾವುದು? - ಕಾಂಚನಚುಂಗ.
72) ಭಾರತದಲ್ಲಿ ಎರಡು ರಾಜಧಾನಿಯನ್ನು ಹೊಂದಿರುವ ರಾಜ್ಯ ಯಾವುದು? - ಜಮ್ಮು-ಕಾಶ್ಮೀರ.
73) ಅಗಾಗ ಭೂಮಿಯಲ್ಲಿ ಗೋಚರಿಸುವ ಅನ್ಯಗ್ರಹ ಜೀವಿಗಳ ವಾಸಸ್ಥಳ ಭೂಮಿಯಿಂದ ಎಷ್ಟು ದೂರದಲ್ಲಿದೆ?
- 17 ಜ್ಯೋತಿರ್ವರ್ಷ.
74) ಭಾರತದಲ್ಲಿ ಹೆಚ್ಚಾಗಿ ಹವಳಗಳು ಎಲ್ಲಿ ದೊರೆಯುತ್ತದೆ? - ಅಂಡಮಾನ್ ಮತ್ತು ನಿಕೊಬಾರ್.
75) "ಶಾಸ್ತ್ರೀಯ ಭಾಷೆ"ಗೆ ಕನ್ನಡದಲ್ಲಿ ಏನೆಂದು ಕರೆಯುತ್ತಾರೆ? - ಚೆನ್ನುಡಿ"
76 ಅತಿ ಹೆಚ್ಚು ವೇಗವಾಗಿ ಓಡುವ ಪ್ರಾಣಿ ಯಾವುದು? - ಚಿರತೆ.
77) ಭಾರತದ ರಾಷ್ಟ್ರೀಯ ಪಕ್ಷಿ ಯಾವುದು? - ನವಿಲು.
78) ಭಾರತೀಯರು ಯಾವ ದೇಶಕ್ಕೆ ಪ್ರಯಾಣಿಸಲು "ಪಾಸ್ ಪೋರ್ಟ್ ಮತ್ತು ವೀಸಾ"ದ ಅಗತ್ಯವಿಲ್ಲ? - ನೇಪಾಳ
79) ಕನ್ನಡದ ಮೊದಲ ವಾಕಿ ಚಿತ್ರ ಯಾವುದು? - ಸತಿ ಸುಲೋಚನ.
80)ಕಂಪ್ಯೂಟರಿನ ಮೆದುಳು ಎಂದು ಯಾವುದನ್ನು ಕರೆಯುತ್ತಾರೆ? -ಸಿಪಿಯು(ಸೆಂಟ್ರಲ್ ಪ್ರಾಸೆಸ್ಸಿಂಗ್ ಯುನಿಟ್)
81) ಭಾರತ ಷೇರು ಮಾರುಕಟ್ಟೆ ಯಾವ ರಾಜ್ಯದಲ್ಲಿದೆ. - ಮಹಾರಾಷ್ಟ್ರ.
82) ಭಾರತದ ರಾಷ್ಟ್ರಧ್ವಜದ ವಿನ್ಯಾಸಗಾರ ಯಾರು? - ಶ್ರೀ ಪಿಂಗಲಿ ವೆಂಕಯ್ಯ.
83) ವಿಶ್ವದಲ್ಲೇ ಅತಿ ಉದ್ದವಾದ ನದಿ ಯಾವುದು? - ನೈಲ್ ನದಿ.
84) ವಿಶ್ವದಲ್ಲೇ ಅತಿ ಉದ್ದವಾದ ಹೆದ್ದಾರಿ ಯಾವುದು? - ಕೆನಡಾದ ಟ್ರಾನ್ಸ್ ಹೆದ್ದಾರಿ (8000 ಕಿ.ಮೀ.)
85) ಭಾರತದಲ್ಲಿರುವ ಮರುಭೂಮಿ ಯಾವುದು? - ಥಾರ್ ಮರುಭೂಮಿ.
86) ವಿಶ್ವದ ಅತಿ ದೊಡ್ಡ ಮರುಭೂಮಿ ಯಾವುದು? - ಸಹರ ಮರುಭೂಮಿ.
87) ಅತಿ ಹೆಚ್ಚು ಕಾಫಿ ಬೆಳೆಯುವ ದೇಶ ಯಾವುದು? - ಬ್ರೆಜಿಲ
88) "ಪಾಕಿಸ್ಥಾನ ಮತ್ತು ಅಫ್ಘಾನಿಸ್ಥಾನ"ವನ್ನು ಬೇರ್ಪಡಿಸುವ ಗಡಿ ಯಾವುದು? - ಡುರಾಂಡ್ ಲೈನ್.
89) ಭೂಮಿಯಲ್ಲಿ ಅತಿಹೆಚ್ಚು ತಂಪು ವಾತಾವರಣವನ್ನು ಹೊಂದಿರುವ ಪ್ರದೇಶ ಯಾವುದು?
- ಸೈಬಿರಿಯಾದ ವೆರ್ಕೊಯನ್ಸ್ಕ್.
90) ಜಪಾನಿಯರು ತಮ್ಮ ದೇಶವನ್ನು ಏನೆಂದು ಕರೆಯುತ್ತಾರೆ? - ನಿಪ್ಪೋನ್.
91) ಮೊಟ್ಟ ಮೊದಲು ಕೈಗಾರಿಕಾ ಕ್ರಾಂತಿಯನ್ನು ಕಂಡ ದೇಶ ಯಾವುದು? - ಇಂಗ್ಲೆಂಡ್.
92) "ಭಾರತ ರತ್ನ" ಪ್ರಶಸ್ತಿ ಪಡೆದ ಮೊದಲ ವಿದೇಶಿ ವ್ಯಕ್ತಿ ಯಾರು? - ನೆಲ್ಸನ್ ಮಂಡೇಲಾ.
93) ಬಿಳಿ ಆನೆಗಳ ಭೂಮಿ ಎಂದು ಗುರುತಿಸಿಕೊಂಡ ಮೊದಲ ದೇಶ ಯಾವುದು? - ಥೈಲ್ಯಾಂಡ್.
94) ವಿಶ್ವದ ಅತಿ ಎತ್ತರವಾದ ಜಲಪಾತ ಯಾವುದು? - ಸಲ್ತೋ ಏಂಜೆಲ್ ಜಲಪಾತ.
95) ವಿಶ್ವದ ಅತಿ ದೊಡ್ಡ ಗ್ರಂಥಾಲಯ ಯಾವುದು? - ಯುನಟೆಡ್ ಸ್ಟೇಟ್ಸ್ ಲೈಬ್ರರಿ ಆಫ್ ಕಾಂಗ್ರೆಸ್.
96) ವಿಶ್ವದ ಅತಿ ದೊಡ್ಡ "ವಸ್ತುಸಂಗ್ರಹಾಲ"ಯ ಯಾವುದು? - ಅಮೇರಿಕನ್ ಮ್ಯೂಸಿಯಮ್ ಆಫ್
ನ್ಯಾಷನಲ್ ಹಿಸ್ಟರಿ (ಅಮೆರಿಕಾದ ರಾಷ್ಟ್ರೀಯ ಐತಿಹಾಸಿಕ ವಸ್ತು ಸಂಗ್ರಹಾಲಯ)
97) ವಿಶ್ವದ ಅತಿ ದೊಡ್ಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಯಾವುದು?
- ಕಿಂಗ್ ಕಾಲಿದ್ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ (ಸೌದಿ ಅರೇಬಿಯಾ)
98) ವಿಶ್ವದ ಅತಿ ದೊಡ್ಡ ಚರ್ಚ್ ಯಾವುದು? - ರೋಮ್ ನ ಬ್ಯಾಸಿಲಿಕಾ ಆಫ್ ಸೆಂಟ್ ಪೀಟರ್.
99) ವಿಶ್ವದ ಅತಿ ಉದ್ದವಾದ ರೈಲ್ವೆ ಮಾರ್ಗ ಯಾವುದು? - ಒಶಿಂಜು ಟುನೆಲ್.
100) ವಿಶ್ವದ ಹಳೆಯ ರೈಲ್ವೆ ಸುರಂಗ ಮಾರ್ಗ ಇಂಗ್ಲೆಂಡಿನ ಯಾವ ಪ್ರದೇಶದಲ್ಲಿದೆ? - ಲಂಡನ್.
101) ಭಾರತದ ರಾಜಧಾನಿ ಯಾವುದು? - ದೆಹಲಿ
102) ಕರ್ನಾಟಕದ ಯಾವ ಜಿಲ್ಲೆಯಲ್ಲಿ ಅತಿಹೆಚ್ಚು ತರಕಾರಿಗಳನ್ನು ಬೆಳೆಯುತ್ತಾರೆ? - ಹಾಸನ.
103) ಕರ್ನಾಟಕದ ಕವಿಗಳ ನಾಡು ಎಂದು ಯಾವ ಜಿಲ್ಲೆಯನ್ನು ಕರೆಯುತ್ತಾರೆ? - ದಾರವಾಡ.
104) ವಿಶ್ವ ಪ್ರಸಿದ್ದ ಕಲ್ಲಿನ ರಥ ಯಾವ ಜಿಲ್ಲೆಯಲ್ಲಿದೆ? - ಬಳ್ಳಾರಿ.
105)ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ"ನವರ ಜನ್ಮ ಸ್ಥಳ ಯಾವುದು? -ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೆನಹಲ್ಲಿ.
106) ಕರ್ನಾಟಕ ಸರ್ಕಾರದ ಸುಪ್ರಸಿದ್ದ ಹೋಟೆಲ್ ಯಾವುದು? - ದಿ ಗ್ರಾಂಡ್ ಅಶೋಕ.
ಧನ್ಯವಾದಗಳು :
ಟೀಮ್ ಎಜ್ಯೂಟ್ಯೂಬ್ ಕನ್ನಡ
ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ
ReplyDelete