2020 FDA Question Paper with Answers PDF
ಹಾಯ್ ಎಲ್ಲರಿಗೂ ನಮಸ್ಕಾರ
Edutube kannada ಹಲವಾರು ಸಾಮಾಜಿಕ ಜಾಲತಾಣಗಳ ಮೂಲಕ ಎಲ್ಲ ಬಗೆಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಪಿಡಿಎಫ್ ನೋಟ್ಸ್ ಆದಿಯಾಗಿ ಹಲವಾರು ಅಧ್ಯಯನ ಸಾಮಗ್ರಿಗಳನ್ನು ಒದಗಿಸುತ್ತಿದೆ. ಇವತ್ತೂ ಕೂಡ ಒಂದು ವಿಶೇಷವಾದ ಅಧ್ಯಯನ ಸಾಮಗ್ರಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ.
ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯು ದಿನಾಂಕ:24-01-2021 ರಂದು ಭಾನುವಾರ ನಡೆಯಲಿದೆ.
ಮುಂಬರುವ ಎಫ್ಡಿಎ ಹಾಗೂ ಎಸ್ಡಿಎ ಪರೀಕ್ಷೆಗೆ ಉಪಯುಕ್ತವಾದ “2020 ರ ಎಫ್ಡಿಎ ಪ್ರಶ್ನೆಪತ್ರಿಕೆ” ಯನ್ನು ನಿಮಗಾಗಿ ನೀಡುತ್ತಿದ್ದೇವೆ.
ಮುಂಬರುವ ಎಫ್ಡಿಎ ಹಾಗೂ ಎಸ್ಡಿಎ ಪರೀಕ್ಷೆಗೆ ಉಪಯುಕ್ತವಾದ ಆಯ್ದ ಪ್ರಮುಖ ಹಾಗೂ ಉಪಯುಕ್ತವಾದ ಪ್ರಶ್ನೆಪತ್ರಿಕೆಗಳ ಸಂಗ್ರಹನ್ನು EduTube Kannada ನಿಮ್ಮ ಕೈಯಲ್ಲಿ ನೀಡುತ್ತಿದೆ. ಅದೂ ಸಹ ಉಚಿತವಾಗಿ…!!! ಪ್ರಶ್ನೆಪತ್ರಿಕೆಯ ಸಂಗ್ರಹದ ಪಿಡಿಎಫ್ ಫೈಲ್ನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ನೀವು ಮಾಡಬೇಕಾಗಿದ್ದು ಇಷ್ಟೇ….!!!
ಈ ಕೆಳಗೆ ಕಾಣುವ ಲಿಂಕ್ ಮೇಲೆ ಕ್ಲಿಕ್ ಮಾಡಿ, ಹಳೆಯ 1991-2017 ರ ವರೆಗಿನ ಎಫ್ಡಿಎ ಪ್ರಶ್ನೆಪತ್ರಿಕೆಗಳ ಪಿಡಿಎಫ್ ಫೈಲ್ನ್ನು ಡೌನ್ಲೋಡ್ ಮಾಡಿಕೊಳ್ಳಿ,,,!!!
File Category : Question Bookelt
Download link: Given Below
File Language: kannada
Which Department: Education
Which State: Karnataka
Published Date: 20-11-2020
File Format Type: Pdf
File Size: 3.4mb
Total Pages: 6
Download Link:Click Below Blue Colour Download K. M Suresh sir Books 's Link and Get Pdf
Availability of Website Link: Yes
Scanned Copy: Yes
Editable text: No
Copy text: No
Print enable: Yes
Quality: High
File Size Reduced: No
Password Protected: No
Password Encrypted: No
Image Available: Yes
Cost: Free of Cost
Strictly For Educational And Knowledge Purpose Only
Click Here to Download 2020 FDA Question Paper PDF
ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ
::ನಮ್ಮ ಎಲ್ಲಾ Social Media links ::
ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..
ಧನ್ಯವಾದಗಳು :
ಟೀಮ್ ಎಜ್ಯೂಟ್ಯೂಬ್ ಕನ್ನಡ
No comments:
Post a Comment
If you have any doubts please let me know