🌏 FDA SDA-2020 Special 🌏
🎇 ಕೇಂದ್ರ ಸಾಹಿತ್ಯ ಪ್ರಶಸ್ತಿ ವಿಜೇತ ಕನ್ನಡಿಗರು 🎇
ಪ್ರಿಯ ಮಿತ್ರರೇ ಕೆಪಿಎಸ್‍ಸಿ ನಡೆಸುವ ಎಫ್‍ಡಿಎ ಮತ್ತು ಎಸ್‍ಡಿಎ ಪರೀಕ್ಷೆಯ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದೆ.
ಈ ನಿಟ್ಟಿನಲ್ಲಿ ಅತೀ ಕಡಿಮೆ ಸಮಯದಲ್ಲಿ ಅತೀ ಹೆಚ್ಚಿನ ಅಂಕಗಳನ್ನು ಪಡೆಯುವ ಟ್ರಿಕ್ಸ್ಗಳನ್ನು EduTube Kannada Team ಈಗಾಗಲೇ ನಡೆಸಿದೆ.
EduTube Kannada ಹಲವಾರು ಸಾಮಾಜಿಕ ಜಾಲತಾಣಗಳ ಮೂಲಕ ಎಲ್ಲ ಬಗೆಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಪಿಡಿಎಫ್ ನೋಟ್ಸ್ ಆದಿಯಾಗಿ ಹಲವಾರು ಅಧ್ಯಯನ ಸಾಮಗ್ರಿಗಳನ್ನು ಒದಗಿಸುತ್ತಿದೆ. ಇವತ್ತೂ ಕೂಡ ಒಂದು ವಿಶೇಷವಾದ ಅಧ್ಯಯನ ಸಾಮಗ್ರಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ.
ಇವತ್ತು ಕೇಂದ್ರ ಸಾಹಿತ್ಯ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳು ಮತ್ತು ಅವರ ಕೃತಿಗಳ ಕುರಿತು ಪರಿಚಯಿಸುತ್ತಿದ್ದೇವೆ.
1. 1955 - ಶ್ರೀ ರಾಮಾಯಣ ದರ್ಶನಂ - ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ
2. 1956 - ಕನ್ನಡ ಸಾಹಿತ್ಯ ಚರಿತ್ರೆ - ರಂಗನಾಥ ಶ್ರೀನಿವಾಸ ಮುಗಳಿ
3. 1958 - ಅರಳು ಮರಳು - ದತ್ತಾತ್ರೇಯ ರಾಮಚಂದ್ರ ಬೇಂದ್ರೆ
4. 1959 - ಯಕ್ಷಗಾನ ಬಯಲಾಟ - ಕೆ.ಶಿವರಾಮ ಕಾರಂತ
5. 1960 - ದ್ಯಾವಾ ಪೃಥಿವಿ - ವಿ.ಕೃ.ಗೋಕಾಕ
6. 1961 - ಬಂಗಾಳಿ ಕಾದಂಬರಿಕಾರ ಬಂಕಿಮ ಚಂದ್ರ ಚಟರ್ಜಿ - ಎ.ಆರ್.ಕೃಷ್ಣಶಾಸ್ತ್ರಿ
7. 1962 - ಮಹಾಕ್ಷತ್ರಿಯ - ದೇವುಡು ನರಸಿಂಹಶಾಸ್ತ್ರಿ
8. 1964 - ಕ್ರಾಂತಿ ಕಲ್ಯಾಣ - ಬಿ. ಪುಟ್ಟಸ್ವಾಮಯ್ಯ
9. 1965 - ರಂಗ ಬಿನ್ನಪ (Philosophical reflections) - ಎಸ್.ವಿ.ರಂಗಣ್
10. 1966 - ಹಂಸ ದಮಯಂತಿ ಮತ್ತು ಇತರ ರೂಪಕಗಳು (Musical plays) - ಪುರೋಹಿತ ತಿರುನಾರಾಯಣ ಅಯ್ಯಂಗಾರ್ ನರಸಿಂಹಾಚಾರ್
11. 1967 - ಶ್ರೀಮದ್ ಭಗವದ್ಗೀತಾ ತಾತ್ಪರ್ಯ ಅಥವಾ ಜೀವನಧರ್ಮಯೋಗ (Philosophical expositions) - ಡಿ.ವಿ.ಜಿ.
12. 1968 - ಸಣ್ಣ ಕತೆಗಳು (12-13) - ಮಾಸ್ತಿ ವೆಂಕಟೇಶ ಅಯ್ಯಂಗಾರ್
13. 1969 - ಕರ್ನಾಟಕ ಸಂಸ್ಕೃತಿ ಸಮೀಕ್ಷೆ (Cultural study) - ಹೆಚ್. ತಿಪ್ಪೇರುದ್ರಸ್ವಾಮಿ
14. 1970 - ಕರ್ನಾಟಕ ಸಂಸ್ಕೃತಿಯ ಪೂರ್ವ ಪೀಠಿಕೆ (Cultural study) - ಎಸ್.ಬಿ.ಜೋಷಿ
15. 1971 - ಕಾಳಿದಾಸ (Literary criticism) - ಆದ್ಯ ರಂಗಾಚಾರ್ಯ
16. 1972 - ಶೂನ್ಯ ಸಂಪಾದನೆಯ ಪರಾಮರ್ಶೆ (Commentary) - ಎಸ್.ಎಸ್.ಭೂಸನೂರಮಠ
17. 1973 - ಅರಲು ಬರಲು (Poetry) - ವಿ. ಸೀತಾರಾಮಯ್ಯ
18. 1974 - ವರ್ಧಮಾನ (Poetry) - ಗೋಪಾಲಕೃಷ್ಣ ಅಡಿಗ
19. 1975 - ದಾಟು (Novel) - ಎಸ್.ಎಲ್.ಭೈರಪ್ಪ
20. 1976 - ಮನ ಮಂಥನ (Psychiatric studies) - ಎಂ. ಶಿವರಾಂ
21. 1977 - ತೆರೆದ ಬಾಗಿಲು (Poetry) - ಕೆ.ಎಸ್.ನರಸಿಂಹಸ್ವಾಮಿ
22. 1978 - ಹಸಿರು ಹೊನ್ನು (Travelogue) - ಬಿ.ಜಿ.ಎಲ್.ಸ್ವಾಮಿ
23. 1979 - ಚಿತ್ರಗಳು ಪತ್ರಗಳು - ಎ.ಎನ್.ಮೂರ್ತಿರಾವ್
24. 1980 - ಅಮೆರಿಕದಲ್ಲಿ ಗೊರೂರು (Travelogue) - ಗೊರೂರು ರಾಮಸ್ವಾಮಿ ಅಯ್ಯಂಗಾರ್
25. 1981 - ಜೀವ ಧ್ವನಿ (Poetry) - ಚನ್ನವೀರ ಕಣವಿ
26. 1982 - ವೈಶಾಖ (Novel) - ಚದುರಂಗ
27. 1983 - ಕಥೆಯಾದಳು ಹುಡುಗಿ (Short stories) - ಯಶವಂತ ಚಿತ್ತಾಲ
28. 1984 - ಕಾವ್ಯಾರ್ಥ ಚಿಂತನ (Literary criticism) - ಜಿ.ಎಸ್.ಶಿವರುದ್ರಪ್ಪ
29. 1985 - ದುರ್ಗಾಸ್ತಮಾನ (Novel) - ತ.ರಾ.ಸು.
30. 1986 - ಬಂಡಾಯ (Novel) - ವ್ಯಾಸರಾಯ ಬಲ್ಲಾಳ್
31. 1987 - ಚಿದಂಬರ ರಹಸ್ಯ (Novel) - ಕೆ.ಪಿ.ಪೂರ್ಣಚಂದ್ರ ರಹಸ್ಯ
32. 1988 - ಅವಧೇಶ್ವರಿ (novel) - ಶಂಕರ ಮೊಕಾಶಿ ಪುಣೇಕರ್
33. 1989 - ಸಂಪ್ರತಿ (Belles Lettres) - ಹಾ.ಮಾ.ನಾಯಕ
34. 1990 - ಕುಸುಮ ಬಾಲೆ (Novel) - ದೇವನೂರ ಮಹಾದೇವ
35. 1991 - ಸಿರಿ ಸಂಪಿಗೆ (Play) - ಚಂದ್ರಶೇಖರ ಕಂಬಾರ
36. 1992 - ಬಕುಳದ ಹೂವುಗಳು (Poetry) - ಎಸ್.ಆರ್.ಎಕ್ಕುಂಡಿ
37. 1993 - ಕಲ್ಲು ಕರಗುವ ಸಮಯ (Short stories) - ಪಿ. ಲಂಕೇಶ್
38. 1994 - ತಲೆ ದಂಡ (play) - ಗಿರೀಶ್ ಆರ್.ಕಾರ್ನಾಡ್
39. 1995 - ಉರಿಯ ನಾಲಗೆ (Criticism) - ಕೀರ್ತಿನಾಥ ಕುರ್ತಕೋಟಿ
40. 1996 - ಭುವನದ ಭಾಗ್ಯ (Literary Criticism) - ಜಿ.ಎಸ್.ಆಮೂರ್
41. 1997 - ಹೊಸತು ಹೊಸತು (Criticism) - ಎಂ. ಚಿದಾನಂದ ಮೂರ್ತಿ
42. 1998 - ಸಪ್ತಪದಿ (Poetry) - ಬಿ.ಸಿ.ರಾಮಚಂದ್ರ ಶರ್ಮ
43. 1999 - ಸಾಹಿತ್ಯ ಕಥನ (Essays) - ಡಿ.ಆರ್.ನಾಗರಾಜ್
44. 2000 - ಓಂ ನಮೋ (Novel) - ಶಾಂತಿನಾಥ ಕುಬೇರಪ್ಪ ದೇಸಾಯಿ
45. 2001 - ಇಂಗ್ಲಿಷ್ ಸಾಹಿತ್ಯ ಚರಿತ್ರೆ (Literary history) - ಎಲ್.ಎಸ್.ಶೇಷಗಿರಿರಾವ್
46. 2002 - ಯುಗಸಂಧ್ಯಾ (Epic) - ಸುಜನಾ ( ಎಸ್.ನಾರಾಯಣ ಶೆಟ್ಟಿ)
47. 2003 - ಕವಿರಾಜ ಮಾರ್ಗ ಮತ್ತು ಕನ್ನಡ ಜಗತ್ತು (Essays) - ಕೆ.ವಿ.ಸುಬ್ಬಣ್ಣ
48. 2004 - ಬದುಕು (Novel) - ಗೀತಾ ನಾಗಭೂಷಣ
49. 2005 - ತೇರು (Novel) - ರಾಘವೇಂದ್ರ ಪಾಟೀಲ
50. 2006 - ಮಾರ್ಗ-4 (Essays) - ಎಂ.ಎಂ.ಕಲಬುರ್ಗಿ
51. 2007 - ಅರಮನೆ - ಕುಂ. ವೀರಭದ್ರಪ್ಪ
52. 2008 - ಹಳ್ಳ ಬಂತು ಹಳ್ಳ - ಶ್ರೀನಿವಾಸ ವೈದ್ಯ
53. 2009 - ಕ್ರೌಂಚ ಪಕ್ಷಿಗಳು - ವೈದೇಹಿ
54. 2010 - ಕತ್ತಿಯಂಚಿನ ದಾರಿ - ರಹಮತ್ ತರೀಕೆರೆ
55. 2011 - ಸ್ವಪ್ನ ಸಾರಸ್ವತ - ಗೋಪಾಲಕೃಷ್ಣ ಪೈ
ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ
::ನಮ್ಮ ಎಲ್ಲಾ Social Media links ::
ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..
No comments:
Post a Comment
If you have any doubts please let me know