ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ 6000 ಹುದ್ದೆಗಳ ನೇಮಕಕ್ಕೆ ನಡೆಯಲಿದೆ ಬೃಹತ್ ನೇಮಕಾತಿ
ಹಾಯ್ ಸ್ನೇಹಿತರೇ ಎಲ್ಲರಿಗೂ ನಮಸ್ಕಾರ.
www.edutubekannada.blogspot.com ಜಾಲತಾಣಕ್ಕೆ ಸ್ವಾಗತ...!!! ಸರಕಾರಿ ಉದ್ಯೋಗದ ಹುಡುಕಾಟದಲ್ಲಿದ್ದೀರೆ..!? ರಾಜ್ಯ ಮತ್ತು ಕೇಂದ್ರ ಸರಕಾರದ ಹಲವಾರು ಸರಕಾರಿ ನೌಕರಿಗಳ ಸಮಗ್ರ ಮಾಹಿತಿಯನ್ನು ಕೊಡಲು ನಿಮ್ಮ EduTube Kannada ತಂಡ ಸದಾ ಉಪಯುಕ್ತವಾದ ಔದ್ಯೋಗಿಕ ಮಾಹಿತಿಯನ್ನು ಹೊತ್ತು ತರುತ್ತಿದೆ. ಇವತ್ತು ಕೇಂದ್ರ ಸರಕಾರದ ಉದ್ಯೋಗ ಮಾಹಿತಿಯ ಕುರಿತು ತಿಳಿದುಕೊಳ್ಳೋಣ...
💥💥💥💥💥💥💥💥💥💥💥💥💥💥💥💥💥💥💥💥
ಸ್ನೇಹಿತರೇ, ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. 6000 ಕಿರಿಯ ದರ್ಜೆಯ ಸಹಾಯಕ, ಜೂನಿರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಡೇಟಸ ಎಂಟ್ರಿ ಆಪರೇಟರ್, ಗ್ರೇಡ್-ಎ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ.
ಹಾಗೂ ಇತರೆ ಹೆಚ್ಚಿನ ಮಾಹಿತಿಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾದ ಅಧಿಕೃತ ನೋಟಿಫಿಕೇಶನ್ ನಲ್ಲಿ ತಿಳಿಯಬಹುದು.
💥💥💥💥💥💥💥💥💥💥💥💥💥💥💥💥💥💥💥💥
ಹುದ್ದೆಗಳ ವಿವರ :
ಕಿರಿಯ ದರ್ಜೆಯ ಸಹಾಯಕ/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್
ಪೋಸ್ಟಲ್ ಅಸಿಸ್ಟೆಂಟ್ ಮತ್ತು ಸಾರ್ಟಿಂಗ್ ಅಸಿಸ್ಟೆಂಟ್
ಡಾಟಾ ಎಂಟ್ರಿ ಆಪರೇಟರ್ ಮತ್ತು ಗ್ರೇಡ್-ಎ ಡಾಟಾ ಎಂಟ್ರಿ ಆಪರೇಟರ್
ವಿದ್ಯಾರ್ಹತೆ :
ಪಿಯುಸಿ ಹಾಗೂ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆಯ ಕುರಿತಾದ ಇನ್ನಷ್ಟು ಹೆಚ್ಚಿನ ಮಾಹಿತಿಗೆ ಕೆಳಗೆ ಕೊಟ್ಟಿರುವ ಅಧಿಕೃತ ನೋಟಿಫಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
💥💥💥💥💥💥💥💥💥💥💥💥💥💥💥💥💥💥💥💥
ವಯೋಮಿತಿ :
ನೇಮಕಾತಿ ನಿಯಮಾವಳಿಗಳ ಅನುಸಾರ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳೂ ಜನೆವರಿ 1, 2021 ಕ್ಕೆ ಕನಿಷ್ಟ 18 ವರ್ಷ ಹಾಗೂ ಗರಿಷ್ಠ 27 ವಯೋಮಿತಿಯನ್ನು ಮೀರಿರಬಾರದು.
ಅಲ್ಲದೇ ಸರಕಾರದ ನಿಯಮಾನುಸಾರ ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯನ್ನು ಹೊಂದಿದ್ದಾರೆ.
💥💥💥💥💥💥💥💥💥💥💥💥💥💥💥💥💥💥💥💥
ವೇತನದ ವಿವರ :
ಕಿರಿಯ ದರ್ಜೆಯ ಸಹಾಯಕ ಅಥವಾ ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆ - 19,900/- ರಿಂದ 63,200/-
ಪೋಸ್ಟಲ್ ಅಸಿಸ್ಟೆಂಟ್ ಅಥವಾ ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಲಿಗೆ - 25,500/- ರಿಂದ 81,100/- ರೂ ಮಾಸಿಕ
ಗ್ರೇಡ್-ಎ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ - 29,200/- ರಿಂದ 92,300/- ರೂ ಮಾಸಿಕ ವೇತನ ದೊರೆಯಲಿದೆ.
💥💥💥💥💥💥💥💥💥💥💥💥💥💥💥💥💥💥💥💥
ಆಯ್ಕೆ ವಿಧಾನ :
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳನ್ನೂ ಮೂರು ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಟಯರ್-I, ಟಯರ್-II, ಟಯರ್-III ಅಂದರೆ ಕೌಶಲ್ಯ ಪರೀಕ್ಷೆ, ಟೈಪಿಂಗ್ ಪರೀಕ್ಷೆ, ದಾಖಲಾತಿ ಪರಿಶೀಲನೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
💥💥💥💥💥💥💥💥💥💥💥💥💥💥💥💥💥💥💥💥
ಪರೀಕ್ಷಾ ಶುಲ್ಕ :
ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ ರೂ.100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಮಹಿಳೆ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಮೂಲಕ ಪಾವತಿಸಬಹುದು.
💥💥💥💥💥💥💥💥💥💥💥💥💥💥💥💥💥💥💥💥
ಅರ್ಜಿ ಅಲ್ಲಿಸುವುದು ಹೇಗೆ :
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 15 ಡಿಸೆಂಬರ್ 2020 ರ ಒಳಗಾಗಿ ಆನ್-ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ssc.nic.in ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ವಿಶೇಷ ಸೂಚನೆ : ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ
💥💥💥💥💥💥💥💥💥💥💥💥💥💥💥💥💥💥💥💥
⭕ ಪ್ರಮುಖ ದಿನಾಂಕಗಳು ⭕
🔯 ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-11-2020
🔯 ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12-2020ರ ರಾತ್ರಿ 11:30ರೊಳಗೆ
🔯ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಲು ಕೊನೆಯ ದಿನಾಂಕ: 17-12-2020ರ ರಾತ್ರಿ 11:30ರೊಳಗೆ
🔯 ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಕೊನೆಯ ದಿನಾಂಕ: 21-12-2020
🔯ಕಂಪ್ಯೂಟರ್ ಆಧಾರಿತ ಪರೀಕ್ಷೆಯ (ಟಯರ್-1) ದಿನಾಂಕ: ಏಪ್ರಿಲ್ 12-2021 ರಿಂದ ಏಪ್ರಿಲ್ 27,2021ರ ವರೆಗೆ
🔯ಟಯರ್-2 ಪರೀಕ್ಷೆಯ (ವಿವರಣಾತ್ಮಕ) ದಿನಾಂಕ: ಅತೀ ಶೀಘ್ರದಲ್ಲಿ ನಮ್ಮ ಜಲತಾಣವಾದ www.edutubekannada.blogspot.com ತಿಳಿಸಲಾಗುವುದು.
💥💥💥💥💥💥💥💥💥💥💥💥💥💥💥💥💥💥💥💥
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. 6000 ಕಿರಿಯ ದರ್ಜೆಯ ಸಹಾಯಕ, ಜೂನಿರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಡೇಟಸ ಎಂಟ್ರಿ ಆಪರೇಟರ್, ಗ್ರೇಡ್-ಎ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಅಥವಾ ಈ ಕೆಳಗಿನ ಡೈರೆಕ್ಟ್ ಲಿಂಕ್ ಅನ್ನು ಕ್ಲಿಕ್ ಮಾಡಿರಿ.
💥💥💥💥💥💥💥💥💥💥💥💥💥💥💥💥💥💥💥💥
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
💥💥💥💥💥💥💥💥💥💥💥💥💥💥💥💥💥💥💥💥
ಆನ್‌ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
💥💥💥💥💥💥💥💥💥💥💥💥💥💥💥💥💥💥💥💥
ಇನ್ನಿತರೇ ಪ್ರಮುಖ ನೇಮಕಾತಿಗಳ ಮಾಹಿತಿ | |
---|---|
ಕೆನರಾ ಬ್ಯಾಂಕ್ ನಲ್ಲಿ 220 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ 368 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಕೆನರಾ ಬ್ಯಾಂಕ್ ನಲ್ಲಿ 220 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
1367 ವಿವಿಧ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .
ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ
💥 ನಮ್ಮ ಎಲ್ಲಾ Social Media links 💥
ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ...
💥💥💥💥💥💥💥💥💥💥💥💥💥💥💥💥💥💥💥💥
💥💥💥💥💥💥💥💥💥💥💥💥💥💥💥💥💥💥💥💥
💥💥💥💥💥💥💥💥💥💥💥💥💥💥💥💥💥💥💥💥
ಧನ್ಯವಾದಗಳು :
ಟೀಮ್ ಎಜ್ಯೂಟ್ಯೂಬ್ ಕನ್ನಡ
No comments:
Post a Comment
If you have any doubts please let me know