Most Important Notes

Breaking

Ads

Click Here to Join our Telegram Channel

Weekly Updates

Search this Blog

Edutube Kannada ಜಾಲತಾಣಕ್ಕೆ ಸ್ವಾಗತ…!! ಉದ್ಯೋಗಗಳ ಮಾಹಿತಿ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿ, ಪಿಡಿಎಫ್ ನೋಟ್ಸ್ ಸೇರಿದಂತೆ ಹಲವಾರು ಮಾಹಿತಿಗಳ ಅಪ್ಡೇಟ್ಸ್ ಪಡೆಯಲು ನಮ್ಮ Edutube Kannada ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ...

Wednesday, 18 November 2020

ಕೆಪಿಎಸ್‍ಸಿ KAS, SDA ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಕೆಪಿಎಸ್‍ಸಿ ಪರಿಷ್ಕøತ ವೇಳಾಪಟ್ಟಿ ಪ್ರಕಟ





ಸ್ನೇಹಿತರೇ ಕರ್ನಾಟಕ ಲೋಕಸೇವಾ ಆಯೋಗ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕøತ ವೇಳಾಪಟ್ಟಿ ಪ್ರಕಟಗೊಂಡಿದೆ. ಸದರಿ ವೇಳಾಪಟ್ಟಿಯನ್ನು ರಾಜ್ಯ ಲೋಕಸೇವಾ ಆಯೋಗದ ಅಧಿಕೃತ ವೆಬ್‍ಸೈಟ್‍ನಲ್ಲಿಯೂ ಪ್ರಕಟಿಸಲಾಗಿದೆ.


ಕೆಪಿಎಸ್‍ಸಿ ಈಗಾಗಲೇ ದಿನಾಂಕ 02 ಮತ್ತು 05 ನೇ ಜನೆವರಿ 2021 ರಂದು ನಡೆಸಲು ತೀರ್ಮಾನಿಸಲಾಗಿದ್ದ ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆ ( ಕೆಎಎಸ್ ಮೇನ್ಸ್) ಯನ್ನು ಅಧಿಕೃತವಾಗಿ ಮುಂದೂಡಿ ಪರಿಷ್ಕøತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಧಿಕೃತ ಪರಿಷ್ಕøತ ವೇಳಾಪಟ್ಟಿಯ ಪ್ರಕಾರ ಕೆಎಎಸ್ ಮೇನ್ಸ್ ಪರೀಕ್ಷೆಯನ್ನು ದಿನಾಂಕ :13-02-2021 ರಿಂದ 16-02-2021 ರವರೆಗೆ ನಡೆಸಲು ತೀರ್ಮಾನಿಸಿದೆ.


ಇನ್ನು ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ) ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯು ದಿನಾಂಕ:24-01-2021 ರಂದು ಭಾನುವಾರ ನಡೆಯಲಿದೆ.


ಹಾಗೆಯೇ ದ್ವಿತೀಯ/ಕಿರಿಯ ದರ್ಜೆ ಸಹಾಯಕರು (ಎಸ್‍ಡಿಎ) ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯು ದಿನಾಂಕ: 21-03-2021 ರಂದು ಭಾನುವಾರ ನಡೆಯಲಿದೆ.


ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆಯು  ದಿನಾಂಕ:27-01-2020 ರಿಂದ 30-01-2021 ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿದೆ.


ಸಹಾಯಕ ನಿಯಂತ್ರಕರ ಹುದ್ದೆಯ ಮುಖ್ಯ ಪರೀಕ್ಷೆಯು ದಿನಾಂಕ:21-12-2020 ರಿಂದ   24-12-2020 ರ ವರೆಗೆ ನಾಲ್ಕು ದಿನಗಳ ಕಾಲ ನಡೆಯಲಿದೆ.


For More Details See This Official Revised Timetable Here







ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ

::ನಮ್ಮ ಎಲ್ಲಾ Social Media links ::

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..








ಪ್ರಿಯ ಮಿತ್ರರೇ, ಎಲ್ಲ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾಕಾಂಕ್ಷಿಗಳಿಗೆ ಉಪಯುಕ್ತವಾಗುವಂತಹ ಹಲವಾರು ಪಿಡಿಎಫ್ ನೋಟ್ಸ್‍ಗಳನ್ನು ದಿನನಿತ್ಯ ಇಲ್ಲಿ ಅಪ್‍ಲೋಡ್ ಮಾಡಲಾಗುತ್ತದೆ.

ಆದ್ದರಿಂದ ನಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿರಿ.


ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ



 

No comments:

Post a Comment

If you have any doubts please let me know

ಪಿಡಿಎಫ್ ನೋಟ್ಸ್ ಗಳು ಡೌನ್‍ಲೋಡ್ ಆಗುತ್ತಿಲ್ಲವೇ? ಹಾಗಾದರೆ ಈ ವೀಡಿಯೋ ನೋಡಿ

Popular Posts

Facebook

Buy Products

ಪ್ರಚಲಿತ ಪೋಸ್ಟ್‌ಗಳು

Most Useful Notes

Labels

Buy Products

Random Posts

Buy Products

Most Useful Notes

Recent Posts

Useful PDF Notes

Important PDF Notes

Ads