Karnataka Postal Circle Recruitment 2020: 2443 Grameena Dhak Sevak Online Application
ಸ್ನೇಹಿತರೇ, ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಶುಭಸುದ್ದಿ...!!! ಕರ್ನಾಟಕ ಪೋಸ್ಟಲ್ ಸರ್ಕಲ್ 2443 ಗ್ರಾಮೀಣ ಅಂಚೆ ಸೇವಕ ಹುದ್ದೆಗಳ ನೇಮಕಕ್ಕೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಪೋಸ್ಟಲ್ ಸರ್ಕಲ್ 2443 ಗ್ರಾಮೀಣ ಅಂಚೆ ಸೇವಕ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
💥💥💥💥💥💥💥💥💥💥💥💥💥💥💥💥
ಪ್ರಿಯ ಮಿತ್ರರೇ, ಕರ್ನಾಟಕ ಪೋಸ್ಟಲ್ ಸರ್ಕಲ್ 2443 ಗ್ರಾಮೀಣ ಅಂಚೆ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.
ಹುದ್ದೆಯ ಹೆಸರು : ಗ್ರಾಮೀಣ ಅಂಚೆ ಸೇವಕ
ಒಟ್ಟು ಹುದ್ದೆಗಳು : 2443
💥💥💥💥💥💥💥💥💥💥💥💥💥💥💥💥
ವಿದ್ಯಾರ್ಹತೆ:
ಗ್ರಾಮೀಣ ಅಂಚೆ ಸೇವಕ ಹುದ್ದೆಗಳಿಗೆ 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಸರಕಾರದಿಂದ ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಸದರಿ ಹುದ್ದೆಗಳಿಗೆ ಡಿಸೆಂಬರ್ 21, 2020 ಕ್ಕೆ ಅನ್ವಯಿಸುವಂತೆ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳಿಗೆ ಸರಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸುವುದು.
💥💥💥💥💥💥💥💥💥💥💥💥💥💥💥💥
ವೇತನ ಶ್ರೇಣಿ :
ಗ್ರಾಮೀಣ ಅಂಚೆ ಸೇವಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/- ರಿಂದ 14,500/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ:
ಗ್ರಾಮೀಣ ಅಂಚೆ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸವು ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನ ಅಥವಾ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಸಮಗ್ರ ಆಯ್ಕೆ ಪ್ರಕ್ರಿಯೆಯ ಮಾಹಿತಿಗಾಗಿ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾದ ಅಧಿಸೂಚನೆಯನ್ನು ಗಮನಿಸುವುದು.
💥💥💥💥💥💥💥💥💥💥💥💥💥💥💥💥
ಅರ್ಜಿ ಶುಲ್ಕ:
ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಜಿ ಸಲ್ಲಿಕೆ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಪೋಸ್ಟಲ್ ಸರ್ಕಲ್ ನ ಅಧಿಕೃತ ವೆಬ್‌ಸೈಟ್ http:/www.appost.in/gdsonline/home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 20, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
💥💥💥💥💥💥💥💥💥💥💥💥💥💥💥💥
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಲು ಆರಂಭದ ದಿನಾಂಕ : 21 ಡಿಸೆಂಬರ್ 2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಜನೆವರಿ 2021
💥💥💥💥💥💥💥💥💥💥💥💥💥💥💥💥
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
ಇದೇ ತಿಂಗಳ ಅಂದರೆ 20-01-2021 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ಆನ್‍ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
🌟🌟🌟🌟🌟🌟🌟🌟🌟🌟🌟🌟🌟🌟🌟🌟🌟
(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .
💥💥💥💥💥💥💥💥💥💥💥💥💥💥💥💥💥💥💥💥
You May Also Download These Exclusive PDF Notes | |
---|---|
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ | ಇಲ್ಲಿ ಕ್ಲಿಕ್ ಮಾಡಿ |
2018 SDA Question Paper with Answers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
Indian Economic BookPDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
FDA SDA Model Question Paper 2020 PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
10000+ Science Question Answers 411 pages PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
2010-2017 Old Police Constable Question Papers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ)
💥 ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ 💥
::ನಮ್ಮ ಎಲ್ಲಾ Social Media Links ::
ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..
💥 ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ
💥 ನಮ್ಮ ಯೂಟ್ಯೂಬ್ ಚಾನೆಲ್ ಗೆ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ
💥 ನಮ್ಮ ಫೇಸ್ಬುಕ್ ಪೇಜ್ ಲೈಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಧನ್ಯವಾದಗಳು :
ಟೀಮ್ ಎಜ್ಯೂಟ್ಯೂಬ್ ಕನ್ನಡ
No comments:
Post a Comment
If you have any doubts please let me know