ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಜರ್ಸ್ ನಿಗಮದಲ್ಲಿವೆ 358 ವಿವಿಧ ಹುದ್ದೆಗಳು
ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಪೊರ್ಟಿಲೈಜರ್ಸ್ ಲಿಮಿಟೆಡ್ (RCFL) 358 ವಿವಿಧ ಟ್ರೇಡ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಸದರಿ ಹುದ್ದೆಗಳ ಬಗ್ಗೆ ಮಾಹಿತಿ ಒಡೆದು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 22 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಸದರಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ವೇತನ, ಇನ್ನಿತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.
🌟🌟🌟🌟🌟🌟🌟🌟🌟🌟🌟🌟🌟🌟🌟🌟🌟
ಹುದ್ದೆಗಳ ವಿವರ ಹೀಗಿದೆ :
ಅ.ನಂ | ಟ್ರೇಡ್ ಅಪ್ರೆಂಟಿಸ್ ಹುದ್ದೆ ಹೆಸರು | ಹುದ್ದೆಗಳ ಸಂಖ್ಯೆ |
---|---|---|
01 | ಅಟೆಂಡಂಟ್ ಆಪರೇಟರ್ | 98 |
02 | ಲ್ಯಾಬೋರೇಟರಿ ಅಟೆಂಡಂಟ್ | 7 |
03 | ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ ಕೆಮಿಕಲ್ ಪ್ಲಾಂಟ್ | 7 |
04 | ಮೇಂಟೆನೆನ್ಸ್ ಮೆಕ್ಯಾನಿಕ್ ಕೆಮಿಕಲ್ ಪ್ಲಾಂಟ್ | 7 |
05 | ಇಲೆಕ್ಟ್ರೀಷಿಯನ್ | 3 |
06 | ಬಾಯ್ಲರ್ ಅಟೆಂಡಂಟ್ | 4 |
07 | ಮೆಕ್ಯಾನಿಸ್ಟ್ | 1 |
08 | ವೆಲ್ಡರ್ (ಗ್ಯಾಸ್ ಮತ್ತು ಇಲೆಕ್ಟ್ರಿಕ್ ) | 1 |
09 | ಸ್ಟೆನೋಗ್ರಾಫರ್ (ಇಂಗ್ಲಿಷ್) | 40 |
10 | ಸೆಕ್ರೇಟರಿಯಲ್ ಅಸಿಸ್ಟಂಟ್ | 50 |
11 | ಹಾರ್ಟಿಕಲ್ಚರ್ ಅಸಿಸ್ಟಂಟ್ | 8 |
12 | ಹೌಸ್ಕೀಪರ್ (ಹಾಸ್ಪಿಟಲ್) | 8 |
13 | ಫುಡ್ ಪ್ರೊಡಕ್ಷನ್ (ಜೆನೆರಲ್ ) | 1 |
14 | ಎಕ್ಸಿಕ್ಯೂಟಿವ್ | 36 |
15 | ಅಕೌಂಟಂಟ್ | 10 |
16 | ನೇಮಕಾತಿ ಎಕ್ಸಿಕ್ಯೂಟಿವ್ | 8 |
17 | ಮೆಡಿಕಲ್ ಲ್ಯಾಬ್ ಟೆಕ್ನೀಷಿಯನ್ | 2 |
18 | ಡಿಪ್ಲೊಮ (ಕೆಮಿಕಲ್ ) | 19 |
19 | ಡಿಪ್ಲೊಮ (ಮೆಕ್ಯಾನಿಕಲ್) | 18 |
20 | ಡಿಪ್ಲೊಮ (ಇಲೆಕ್ಟ್ರಿಕಲ್) | 12 |
21 | ಡಿಪ್ಲೊಮ (ಇನ್ಸ್ಟ್ರುಮೆಂಟೇಶನ್) | 8 |
22 | ಡಿಪ್ಲೊಮ (ಸಿವಿಲ್) | 3 |
23 | ಡಿಪ್ಲೊಮ (ಕಂಪ್ಯೂಟರ್) | 2 |
24 | ಡಿಪ್ಲೊಮ (ಮೆಡಿಕಲ್ ಲ್ಯಾಬ್ ಟೆಕ್ನೀಷಿಯನ್) | 5 |
ಒಟ್ಟು ಹುದ್ದೆಗಳ ಸಂಖ್ಯೆ : 358
ವಿದ್ಯಾರ್ಹತೆ :-
-ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ BSc, 8 ನೇ ತರಗತಿ, MBA, MSW, Diplomaವಿದ್ಯಾರ್ಹತೆ ಹೊಂದಿರಬೇಕು.
ವಿದ್ಯಾರ್ಹತೆ ಕುರಿತಾದ ನಿಖರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ನೋಟಿಫಿಕೇಶನ್ ನೋಡುವುದು.
🌟🌟🌟🌟🌟🌟🌟🌟🌟🌟🌟🌟🌟🌟🌟🌟🌟
ವಯೋಮಿತಿ :
ಸದರಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯೋಮಿತಿ ಹೊಂದಿರಬೇಕು. ಮತ್ತು ಗರಿಷ್ಠ 50 ವರ್ಷ ವಯೋಮಿತಿ ಮೀರಿರಬಾರದು.
🌟🌟🌟🌟🌟🌟🌟🌟🌟🌟🌟🌟🌟🌟🌟🌟🌟
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 08-12-2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22-12-2020
ಅರ್ಜಿ ಸಲ್ಲಿಸುವುದು ಹೇಗೆ :
ಆಸ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ www.apprenticeship.gov.in Or http://www.mhrdnats.gov.in/ Or https://apprenticeshipindia.org/courses/type/optional ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
ಇದೇ ತಿಂಗಳ ಅಂದರೆ 22-12-2020 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
🌟🌟🌟🌟🌟🌟🌟🌟🌟🌟🌟🌟🌟🌟🌟🌟🌟
(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .
💥💥💥💥💥💥💥💥💥💥💥💥💥💥💥💥💥💥💥💥
You May Also Download These Exclusive PDF Notes | |
---|---|
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ | ಇಲ್ಲಿ ಕ್ಲಿಕ್ ಮಾಡಿ |
2018 SDA Question Paper with Answers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
Indian Economic BookPDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
FDA SDA Model Question Paper 2020 PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
10000+ Science Question Answers 411 pages PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
2010-2017 Old Police Constable Question Papers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ)
💥 ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ 💥
::ನಮ್ಮ ಎಲ್ಲಾ Social Media Links ::
ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..
💥 ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ
💥 ನಮ್ಮ ಯೂಟ್ಯೂಬ್ ಚಾನೆಲ್ ಗೆ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ
💥 ನಮ್ಮ ಫೇಸ್ಬುಕ್ ಪೇಜ್ ಲೈಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಧನ್ಯವಾದಗಳು :
ಟೀಮ್ ಎಜ್ಯೂಟ್ಯೂಬ್ ಕನ್ನಡ
No comments:
Post a Comment
If you have any doubts please let me know