ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿವೆ : 548 ವಿವಿಧ ಹುದ್ದೆಗಳು
ಸ್ನೇಹಿತರೇ, ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಶುಭಸುದ್ದಿ...!!! ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ದಲ್ಲಿ 548 ವಿವಿಧ ಹುದ್ದೆಗಳ ನೇಮಕಕ್ಕೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ವಿವಿಧ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಏರ್ ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (ಎಎಐ) ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ 2020-21ನೇ ಸಾಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಎಕ್ಸಿಕ್ಯೂಟಿವ್ ಹಾಗೂ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 14, 2021 ರೊಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.
ಸದರಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ವೇತನ, ಇನ್ನಿತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.
🌟🌟🌟🌟🌟🌟🌟🌟🌟🌟🌟🌟🌟🌟🌟🌟🌟
ಹುದ್ದೆಗಳ ಹೆಸರು :
ಜೂನಿಯರ್ ಎಕ್ಸಿಕ್ಯೂಟಿವ್ ಮತ್ತು ಮ್ಯಾನೇಜರ್ ಒಟ್ಟು 548 ಹುದ್ದೆಗಳು
ಸದರಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನೆವರಿ 14, 2021 ರೊಳಗೆ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳ ಸಂಖ್ಯೆ : 548
ವಿದ್ಯಾರ್ಹತೆ :-
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಇ/ ಬಿ. ಟೆಕ್ ಎಂಬಿಎ ಪದವಿ ಪೂರೈಸಿರಬೇಕು.
ವಿದ್ಯಾರ್ಹತೆಯ ಕುರಿತಾದ ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸುವುದು.
🌟🌟🌟🌟🌟🌟🌟🌟🌟🌟🌟🌟🌟🌟🌟🌟🌟
ಯಾವ ಸಂಸ್ಥೆಯಲ್ಲಿವೆ ಹುದ್ದೆಗಳು :
UPSC : All Over India
ಉದ್ಯೋಗ ಸ್ಥಳ : ಭಾರತದಾದ್ಯಂತ
🌟🌟🌟🌟🌟🌟🌟🌟🌟🌟🌟🌟🌟🌟🌟🌟🌟
ವಯೋಮಿತಿ :
ಹುದ್ದೆಗಳ ಅನುಸಾರ ಅಂದರೆ ಮ್ಯಾನೇಜರ್ ಹುದ್ದೆಗೆ 32 ವರ್ಷ, ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಸರಕಾರದ ನಿಯಮಗಳನ್ವಯ ವಯೋಮಿತಿ ಸಡಿಲಿಕೆಯೂ ಇರುತ್ತದೆ.
ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಿದ ಅಧಿಸೂಚನೆಯನ್ನು ಗಮನಿಸಿ.
🔘🔘🔘🔘🔘🔘🔘🔘🔘🔘🔘🔘🔘🔘🔘🔘🔘🔘
ಅರ್ಜಿ ಶುಲ್ಕ :
ಮೇಲಿನ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ರೂ.1000 ಅರ್ಜಿ ಶುಲ್ಕ ಪಾವತಿಸಬೇಕು.
ಎಸ್‌ಸಿ / ಎಸ್‌ಟಿ / ಮಹಿಳಾ ಅಭ್ಯರ್ಥಿಗಳು 170 ರೂ ಅರ್ಜಿ ಶುಲ್ಕ ಪಾವತಿಸಬೇಕು.
ವಿಕಲಚೇತನ ಮತ್ತು ಎಎಐ ಅಪ್ರೆಂಟಿಸ್ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
🌟🌟🌟🌟🌟🌟🌟🌟🌟🌟🌟🌟🌟🌟🌟🌟🌟
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 15-12-2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-01-2021
ಅರ್ಜಿ ಸಲ್ಲಿಸುವುದು ಹೇಗೆ :
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಅಭ್ಯರ್ಥಿಗಳು ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಅಫೀಶಿಯಲ್ ವೆಬ್‌ಸೈಟ್ www.aai.aero ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದೆಂದು ಅಧಿಸೂಚನೆಯಲ್ಲಿ ತಿಳಿಸಿದೆ.
ಆಯ್ಕೆ ಪ್ರಕ್ರಿಯೆ ಹೇಗೆ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಕನಿಷ್ಠ ಅರ್ಹತೆಗಳ ಆಧಾರದಲ್ಲಿ ಲಿಖಿತ ಪರೀಕ್ಷೆ, ಡ್ರೈವಿಂಗ್ ಟೆಸ್ಟ್, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
ಇದೇ ತಿಂಗಳ ಅಂದರೆ 14-01-2021 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ಆನ್‍ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
🌟🌟🌟🌟🌟🌟🌟🌟🌟🌟🌟🌟🌟🌟🌟🌟🌟
(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .
💥💥💥💥💥💥💥💥💥💥💥💥💥💥💥💥💥💥💥💥
You May Also Download These Exclusive PDF Notes | |
---|---|
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ | ಇಲ್ಲಿ ಕ್ಲಿಕ್ ಮಾಡಿ |
2018 SDA Question Paper with Answers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
Indian Economic BookPDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
FDA SDA Model Question Paper 2020 PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
10000+ Science Question Answers 411 pages PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
2010-2017 Old Police Constable Question Papers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ)
💥 ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ 💥
::ನಮ್ಮ ಎಲ್ಲಾ Social Media Links ::
ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..
💥 ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ
💥 ನಮ್ಮ ಯೂಟ್ಯೂಬ್ ಚಾನೆಲ್ ಗೆ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ
💥 ನಮ್ಮ ಫೇಸ್ಬುಕ್ ಪೇಜ್ ಲೈಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಧನ್ಯವಾದಗಳು :
ಟೀಮ್ ಎಜ್ಯೂಟ್ಯೂಬ್ ಕನ್ನಡ
No comments:
Post a Comment
If you have any doubts please let me know