ಬೆಳಗಾವಿಯಲ್ಲಿ ನಡೆಯಲಿದೆ Army Rally
ಭಾರತೀಯ ಸೇನೆಗೆ ಸೇರಬೇಕೆಂಬ ಉತ್ಕಟ ಬಯಕೆಯಿದೆಯೇ.? ಹಾಗಾದರೆ 2021 ರ ಫೆಬ್ರವರಿ 01 ರಿಂದ ಮಾರ್ಚ್ 31 ರ ವರೆಗೆ ಕರ್ನಾಟಕದ 6 ಜಿಲ್ಲೆಗಳ ಅರ್ಹ ಅಭ್ಯರ್ಥಿಗಳಿಗಾಗಿ ಭಾರತೀಯ ಸೇನೆ ಬೆಳಗಾವಿಯಲ್ಲಿ ಸೇನಾ ನೇಮಕಾತಿ ರ್ಯಾಲಿ ನಡೆಸಲಿದೆ.
🌼🌼🌼🌼🌼🌼🌼🌼🌼🌼🌼🌼🌼🌼🌼🌼🌼🌼
ಕರ್ನಾಟಕದ ಯಾವ ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಬಹುದು..!?
ಕರ್ನಾಟಕದ ಈ ಕೆಳಕಂಡ 6 ಜಿಲ್ಲೆಗಳಾದ
ಬೆಳಗಾವಿ
ಬೀದರ್
ಕಲಬುರಗಿ
ಕೊಪ್ಪಳ
ರಾಯಚೂರು
ಯಾದಗಿರಿ
ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಈ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದು.
ನೇಮಕಾತಿ ರ್ಯಾಲಿ ನಡೆಯುವ ಸ್ಥಳ :
ಬೆಳಗಾವಿ (ನಿಖರವಾದ ಸ್ಥಳವನ್ನು ನಂತರ ತಿಳಿಸಲಾಗುತ್ತದೆ)
🌼🌼🌼🌼🌼🌼🌼🌼🌼🌼🌼🌼🌼🌼🌼🌼🌼🌼
ಯಾವ ಯಾವ ಹುದ್ದೆಗಳಿಗೆ ರ್ಯಾಲಿ ನಡೆಯಲಿದೆ ..:-
1) Soldier ( GD)
2) Soldier Technical
3) Soldier Technical (Aviation, Ammunition, Examiner)
4) Soldier Technical Nursing Assistant
5) Soldier Clerk/ Store Keeper
6) Soldier Tradsmen
ವಯೋಮಿತಿ ಎಷ್ಟು :-
Soldier (GD) ಹುದ್ದೆಗೆ ಸೇರ ಬಯಸುವ ಅಭ್ಯರ್ಥಿಗಳು 17 1/2 ಇಂದ 21 ವರ್ಷ ವಯೋಮಿತಿ ಹೊಂದಿರಬೇಕು. ಅಂದರೆ 01 October 1998 ರಿಂದ 01 April 2002 ರ ಅವಧಿಯಲ್ಲಿ ಜನಿಸಿರಬೇಕು.
ಉಳಿದೆಲ್ಲ ಹುದ್ದೆಗಳ ವಯೋಮಿತಿ 17 1/2 ಇಂದ 23 ವರ್ಷಗಳ ವಯೋಮಿತಿ ಹೊಂದಿರಬೇಕು. ಅಂದರೆ 01 October 1996 ರಿಂದ 01 April 2002 ರ ಅವಧಿಯಲ್ಲಿ ಜನಿಸಿರಬೇಕು.
🌼🌼🌼🌼🌼🌼🌼🌼🌼🌼🌼🌼🌼🌼🌼🌼🌼🌼
ವಿದ್ಯಾರ್ಹತೆ :
Soldier (GD) ಹುದ್ದೆಗೆ ಸೇರ ಬಯಸುವ ಅಭ್ಯರ್ಥಿಗಳು 10 ನೇ ತರಗತಿಯನ್ನು ಶೇ. 45% ಅಂಕಗಳಿಗಿಂತ ಕಡಿಮೆ ಇಲ್ಲದೆ ಉತ್ತೀರ್ಣರಾಗಿರಬೇಕು. ಅಲ್ಲದೇ ಪ್ರತಿಯೊಂದು ವಿಷಯದಲ್ಲಿಯೂ ಕನಿಷ್ಟ ಶೇ. 35 % ಅಂಕಗಳನ್ನು ಹೊಂದಿರಲೇಬೇಕು.
Soldier Tradsmen ಹುದ್ದೆಗೆ 10 ನೇ ತರಗತಿ ಮತ್ತು 8 ನೇ ತರಗತಿ ಪಾಸಾಗಿರಬೇಕು.
ಉಳಿದೆಲ್ಲ ಹುದ್ದೆಗಳಿಗೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗವನ್ನು ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಗಣಿತ ವಿಷಯಗಳೊಂದಿಗೆ ಶೇ. 45% ರಿಂದ ಶೇ. 60% ಅಂಕಗಳೊಂದಿಗೆ ಪಾಸಾಗಿರಬೇಕು.
ಆಯ್ಕೆ ಹೇಗೆ :
ಸದರಿ ಹುದ್ದೆಗಳಿಗೆ ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಯ ಮೂಲಕ ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
🌼🌼🌼🌼🌼🌼🌼🌼🌼🌼🌼🌼🌼🌼🌼🌼🌼🌼
ಅರ್ಜಿ ಸಲ್ಲಿಸುವುದು ಹೇಗೆ :-
ಭಾರತೀಯ ಸೇನೆಯ ಅಧಿಕೃತ ಅಂತರ್ಜಾಲ ತಾಣ www.joinindianarmy.nic.in ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 05 December 2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18 January 2021
🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵
ಹೆಚ್ಚಿನ ಮಾಹಿತಿಗಾಗಿ
ಅಧಿಕೃತ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ಕಿಸಿ
🌺🌺🌺🌺🌺🌺🌺🌺🌺🌺🌺🌺🌺🌺🌺🌺🌺🌺
You May Also Download These Exclusive PDF Notes | |
---|---|
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ | ಇಲ್ಲಿ ಕ್ಲಿಕ್ ಮಾಡಿ |
2018 SDA Question Paper with Answers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
Indian Economic BookPDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
FDA SDA Model Question Paper 2020 PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
10000+ Science Question Answers 411 pages PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
2010-2017 Old Police Constable Question Papers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
::ನಮ್ಮ ಎಲ್ಲಾ Social Media Links ::
No comments:
Post a Comment
If you have any doubts please let me know