SSC Combined Graduate Level Examination 2020
ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಶುಭಸುದ್ದಿ...!!!
ಹೌದು. ಸಿಬ್ಬಂದಿ ನೇಮಕಾತಿ ಆಯೋಗ (SSC) 2020 ನೇ ಸಾಲಿನ ಕಂಬೈನ್ಡ್ ಗ್ರಾಜ್ಯುಯೇಟ್ ಲೆವೆಲ್ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 29-12-2020 ರಿಂದ 31-01-2021 ರ ವರೆಗೆ SSC ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸುವಂತೆ ಅಧಿಸೂಚನೆಯಲ್ಕಿ ತಿಳಿಸಿದೆ.
🔮🔮🔮🔮🔮🔮🔮🔮🔮🔮🔮🔮🔮🔮🔮🔮🔮
🔯 ಹುದ್ದೆಗಳ ವಿವರ 🔯
🏵 ಅಸಿಸ್ಟೆಂಟ್ ಆಡಿಟ್ ಆಫಿಸರ್
🏵 ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್
🏵 ಅಸಿಸ್ಟೆಂಟ್ ಸೆಕ್ಷನ್ ಆಫೀಸರ್
🏵 ಇನ್ಸ್‌ಪೆಕ್ಟರ್ ಆಫ್ ಇನ್ಕಮ್ ಟ್ಯಾಕ್ಸ್
🏵 ಸಬ್ ಇನ್ಸ್‌ಪೆಕ್ಟರ್
ಸೇರಿದಂತೆ ಇನ್ನೂ ಹಲವಾರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
🔮🔮🔮🔮🔮🔮🔮🔮🔮🔮🔮🔮🔮🔮🔮🔮🔮
🔯 ವಿದ್ಯಾರ್ಹತೆ 🔯
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲುಸ ಬಯಸುವ ಅಭ್ಯರ್ಥಿಗಳು ಪದವಿ ಸೇರಿದಂತೆ ವಿವಿಧ ಹುದ್ದೆಗೆ ಅನುಗುಣವಾಗಿ ವಿಶೇಷ ಕೌಶಲ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ವಿದ್ಯಾರ್ಹತೆಯ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿದ ಸಂಪೂರ್ಣ ನೋಟಿಫಿಕೇಶನ್ ಗಮನಿಸವುದು.
🔮🔮🔮🔮🔮🔮🔮🔮🔮🔮🔮🔮🔮🔮🔮🔮🔮
🔴 ವಯೋಮಿತಿ :
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 18 ರಿಂದ ಗರಿಷ್ಠ 32 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
🔴 ಆಯ್ಕೆ ಪ್ರಕ್ರಿಯೆ ಹೇಗೆ:
ಅಭ್ಯರ್ಥಿಗಳ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ವಿವಿಧ ಹುದ್ದೆಗಳಿಗೆ ನಡೆಸುವ ವಿವಿಧ ಪರೀಕ್ಷಾ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡುವುದು.
🔮🔮🔮🔮🔮🔮🔮🔮🔮🔮🔮🔮🔮🔮🔮🔮🔮
🔴 ಅರ್ಜಿ ಶುಲ್ಕ ಎಷ್ಟು :
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಸ್ಸಿ, ಎಸ್ಟಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳು 100 ರೂ. ಪಾವತಿಸಬೇಕು.
🏵 ಕರ್ನಾಟಕದಲ್ಲಿನ ಪರೀಕ್ಷಾ ಕೇಂದ್ರಗಳು :
🔮🔮🔮🔮🔮🔮🔮🔮🔮🔮🔮🔮🔮🔮🔮🔮🔮
🔴 ವೇತನ ಶ್ರೇಣಿ :
ಸದರಿ ವಿವಿಧ ಹುದ್ದೆಗಳಿಗೆ ವಿವಿಧ ಬಗೆಯ ಕೇಂದ್ರ ಸರಕಾರಿ ನೌಕರರ ವೇತನ ನೀಡಲಾಗುತ್ತದೆ. ಹೆಚ್ಚಿನ ವೇತನದ ವಿವರಕ್ಕಾಗಿ ಅಧಿಸೂಚನೆಯನ್ನು ನೋಡಿರಿ.
ಅಲ್ಲದೇ , ಡಿಎ, ಮನೆ ಬಾಡಿಗೆ ಭತ್ಯೆ, ಸಿಸಿಎ, ವೈದ್ಯಕೀಯ ಭತ್ಯೆ ಸೇರಿದಂತೆ ವಿವಿಧ ಭತ್ಯೆಗಳನ್ನು ಸರಕಾರಿ ನಿಯಮದನ್ವಯ ನೀಡಲಾಗುತ್ತದೆ..
🔮🔮🔮🔮🔮🔮🔮🔮🔮🔮🔮🔮🔮🔮🔮🔮🔮
♒ ಪ್ರಮುಖ ದಿನಾಂಕಗಳು ♒
⏹ ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ - 29-12-2020
⏹ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ - 31-01-2021
🔮🔮🔮🔮🔮🔮🔮🔮🔮🔮🔮🔮🔮🔮🔮🔮🔮
🔷 ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100/-
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಸೂಚನೆ : ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಸಹ ಪಾವತಿಸಬಹುದು.
🔮🔮🔮🔮🔮🔮🔮🔮🔮🔮🔮🔮🔮🔮🔮🔮🔮
ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಆಸಕ್ತರು ಭಾರತೀಯ ಸ್ಟೇಟ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ https://ssc.nic.in ಗೆ ಭೇಟಿ ನೀಡಿರಿ.
SBI ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್ : https://ssc.nic.in
(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .
ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ
💥 ನಮ್ಮ ಎಲ್ಲಾ Social Media links 💥
ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ...
ಧನ್ಯವಾದಗಳು :
ಟೀಮ್ ಎಜ್ಯೂಟ್ಯೂಬ್ ಕನ್ನಡ
No comments:
Post a Comment
If you have any doubts please let me know