UPSC ನೇಮಕಾತಿ : ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಸ್ನೇಹಿತರೇ, ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಶುಭಸುದ್ದಿ...!!!ಕೇಂದ್ರ ಲೋಕ ಸೇವಾ ಆಯೋಗದಿಂದ 34 ವಿವಿಧ ಹುದ್ದೆಗಳ ನೇಮಕಕ್ಕೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಕೇಂದ್ರ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಪ್ರಕಟಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್, ಅಸಿಸ್ಟಂಟ್ ಇಂಜಿನಿಯರ್ ಸೇರಿದಂತೆ ಇತರೆ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ.
ಯುಪಿಎಸ್‌ಸಿ ಅಸಿಸ್ಟಂಟ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರವರೆಗೆ ಅವಕಾಶ ನೀಡಲಾಗಿದೆ.
ಸದರಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ವೇತನ, ಇನ್ನಿತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.
🌟🌟🌟🌟🌟🌟🌟🌟🌟🌟🌟🌟🌟🌟🌟🌟🌟
ಹುದ್ದೆಗಳ ಹೆಸರು :
ಅಸಿಸ್ಟಂಟ್ ಲೀಗಲ್ ಅಡ್ವೈಸರ್ ⏩ 2
ಮೆಡಿಕಲ್ ಫಿಸಿಸಿಸ್ಟ್ ⏩ 4
ಪಬ್ಲಿಕ್ ಪ್ರಾಸಿಕ್ಯೂಟರ್ ⏩ 10
ಅಸಿಸ್ಟಂಟ್ ಇಂಜಿನಿಯರ್ ⏩ 18
ಒಟ್ಟು ಹುದ್ದೆಗಳು : 34
ಸದರಿ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 31, 2020 ರೊಳಗೆ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳ ಸಂಖ್ಯೆ : 34
ವಿದ್ಯಾರ್ಹತೆ :-
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಎಸ್ಸಿ/ಎಂಜಿನಿಯರಿಂಗ್/ಕಾನೂನು ಪದವಿ ಪೂರೈಸಿರಬೇಕು.
ವಿದ್ಯಾರ್ಹತೆಯ ಕುರಿತಾದ ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸುವುದು.
🌟🌟🌟🌟🌟🌟🌟🌟🌟🌟🌟🌟🌟🌟🌟🌟🌟
ಯಾವ ಸಂಸ್ಥೆಯಲ್ಲಿವೆ ಹುದ್ದೆಗಳು :
UPSC : All Over India
ಉದ್ಯೋಗ ಸ್ಥಳ : ಭಾರತದಾದ್ಯಂತ
🌟🌟🌟🌟🌟🌟🌟🌟🌟🌟🌟🌟🌟🌟🌟🌟🌟
ವೇತನ :-
ಮಾಸಿಕ 40000₹ ದಿಂದ 60000₹ ವೇತನ.
ವಯೋಮಿತಿ :
ಹುದ್ದೆಗಳ ಅನುಸಾರ ವಯೋಮಿತಿ ನಿಗದಿಪಡಿಸಲಾಗಿದ್ದು, ಸರಕಾರದ ನಿಯಮಗಳನ್ವಯ ವಯೋಮಿತಿ ಸಡಿಲಿಕೆಯೂ ಇರುತ್ತದೆ.
ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಿದ ಅಧಿಸೂಚನೆಯನ್ನು ಗಮನಿಸಿ.
🔘🔘🔘🔘🔘🔘🔘🔘🔘🔘🔘🔘🔘🔘🔘🔘🔘🔘
ಅರ್ಜಿ ಶುಲ್ಕ :
ಮೇಲಿನ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೂ.25 ಅರ್ಜಿ ಶುಲ್ಕ ಪಾವತಿಸಬೇಕು.
ಅರ್ಜಿ ಶುಲ್ಕವನ್ನು ಎಸ್‌ಬಿಐ ನೆಟ್‌ಬ್ಯಾಂಕಿಂಗ್ ಮೂಲಕ ಅಥವಾ ವೀಸಾ / ಮಾಸ್ಟರ್ ಕಾರ್ಡ್ / ಡೆಬಿಟ್ ಕಾರ್ಡ್ ಬಳಸಿ ಪಾವತಿಸಬಹುದು.
ಸೂಚನೆ : ಎಸ್‌ಸಿ / ಎಸ್‌ಟಿ / ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
🌟🌟🌟🌟🌟🌟🌟🌟🌟🌟🌟🌟🌟🌟🌟🌟🌟
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 13-12-2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-12-2020
ಅರ್ಜಿ ಸಲ್ಲಿಸುವುದು ಹೇಗೆ :
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಅಭ್ಯರ್ಥಿಗಳು ಯುಪಿಎಸ್‌ಸಿ ಅಫೀಶಿಯಲ್ ವೆಬ್‌ಸೈಟ್ http://upsc.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದೆಂದು ಅಧಿಸೂಚನೆಯಲ್ಲಿ ತಿಳಿಸಿದೆ.
ಆಯ್ಕೆ ಪ್ರಕ್ರಿಯೆ ಹೇಗೆ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಕನಿಷ್ಠ ಅರ್ಹತೆಗಳ ಆಧಾರದಲ್ಲಿ ಸಂದರ್ಶನ / ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಒಟ್ಟು 100 ಅಂಕಗಳ ಸಂದರ್ಶನದಲ್ಲಿ ಸಾಮಾನ್ಯ / ಇಡಬ್ಲ್ಯೂಎಸ್ ಅಭ್ಯರ್ಥಿಗಳು - 50 ಅಂಕಗಳು, ಒಬಿಸಿ ಅಭ್ಯರ್ಥಿಗಳು - 45 ಅಂಕಗಳು, ಎಸ್‌ಸಿ/ಎಸ್‌ಟಿ/ ಪಿಹೆಚ್ ಅಭ್ಯರ್ಥಿಗಳು -40 ಅಂಕಗಳನ್ನು ಕನಿಷ್ಠ ಗಳಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
ಇದೇ ತಿಂಗಳ ಅಂದರೆ 31-12-2020 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ಆನ್‍ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
🌟🌟🌟🌟🌟🌟🌟🌟🌟🌟🌟🌟🌟🌟🌟🌟🌟
(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .
💥💥💥💥💥💥💥💥💥💥💥💥💥💥💥💥💥💥💥💥
You May Also Download These Exclusive PDF Notes | |
---|---|
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ | ಇಲ್ಲಿ ಕ್ಲಿಕ್ ಮಾಡಿ |
2018 SDA Question Paper with Answers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
Indian Economic BookPDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
FDA SDA Model Question Paper 2020 PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
10000+ Science Question Answers 411 pages PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
2010-2017 Old Police Constable Question Papers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್ನ್ನು ಈಗಾಗೇ ಅಪ್ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ)
💥 ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ 💥
::ನಮ್ಮ ಎಲ್ಲಾ Social Media Links ::
ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ ..
💥 ನಮ್ಮ ಟೆಲಿಗ್ರಾಂ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ
💥 ನಮ್ಮ ಯೂಟ್ಯೂಬ್ ಚಾನೆಲ್ ಗೆ Subscribe ಮಾಡಲು ಇಲ್ಲಿ ಕ್ಲಿಕ್ ಮಾಡಿ
💥 ನಮ್ಮ ಫೇಸ್ಬುಕ್ ಪೇಜ್ ಲೈಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಧನ್ಯವಾದಗಳು :
ಟೀಮ್ ಎಜ್ಯೂಟ್ಯೂಬ್ ಕನ್ನಡ
No comments:
Post a Comment
If you have any doubts please let me know