KPTCL ನಲ್ಲಿವೆ 200 ಹುದ್ದೆಗಳು
ಈಗಲೇ ಅರ್ಜಿ ಸಲ್ಲಿಸಿ
ಉದ್ಯೋಗದ ಹುಡುಕಾಟದಲ್ಲಿರುವ ಕರ್ನಾಟಕದ ಅಭ್ಯರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ...!!!
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ.
🔮🔮🔮🔮🔮🔮🔮🔮🔮🔮🔮🔮🔮🔮🔮🔮🔮
200ಕ್ಕೂ ಅಧಿಕ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 19 ಜನವರಿ 2021 ಕೊನೆಯ ದಿನವಾಗಿದೆ.
ಸದರಿ ಉದ್ಯೋಗದ ಹೆಚ್ಚಿನ ಮಾಹಿತಿಗಾಗಿ ಈಗಲೇ ಈ ಕೆಳಗೆ ನೀಡಿದ ಸಂಪೂರ್ಣ ಮಾಹಿತಿ ಓದಿಕೊಳ್ಳಿ..!!!
🔮🔮🔮🔮🔮🔮🔮🔮🔮🔮🔮🔮🔮🔮🔮🔮🔮
ಸಂಸ್ಥೆ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(KPTCL)
ಹುದ್ದೆ ಹೆಸರು: ಪದವಿ/ ಟೆಕ್ನಿಷಿಯನ್ ಅಪ್ರೆಂಟಿಸ್
ಒಟ್ಟು ಹುದ್ದೆ: 200.
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 19 ಜನವರಿ 2021
🔮🔮🔮🔮🔮🔮🔮🔮🔮🔮🔮🔮🔮🔮🔮🔮🔮
ವಿದ್ಯಾರ್ಹತೆ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸು ಆಗಿರಬೇಕು. ಡಿಪ್ಲೋಮಾ/ಇಂಜಿನಿಯರಿಂಗ್ ಪದವಿಯನ್ನು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ವಯೋಮಿತಿ: ಅಧಿಸೂಚನೆಯನ್ನು ಪರಿಶೀಲಿಸಲು ಕೋರಲಾಗಿದೆ.
ನೇಮಕಾತಿ ಪ್ರಕ್ರಿಯೆ: ಶೈಕ್ಷಣಿಕ ಅರ್ಹತೆ, ಪ್ರಮಾಣ ಪತ್ರ ಪರಿಶೀಲನೆ.
🔮🔮🔮🔮🔮🔮🔮🔮🔮🔮🔮🔮🔮🔮🔮🔮🔮
ಪ್ರಮುಖ ದಿನಾಂಕ:
💥 ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 04-01-2021
💥 ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 19-01-2021
How to Apply :-
🔮🔮🔮🔮🔮🔮🔮🔮🔮🔮🔮🔮🔮🔮🔮🔮🔮
(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .
ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ
💥 ನಮ್ಮ ಎಲ್ಲಾ Social Media links 💥
ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ...
ಧನ್ಯವಾದಗಳು :
ಟೀಮ್ ಎಜ್ಯೂಟ್ಯೂಬ್ ಕನ್ನಡ
No comments:
Post a Comment
If you have any doubts please let me know