IAS Bhavan PSI Model Question Paper with Answers 14-02-2021
ಹಾಯ್ ಸ್ನೇಹಿತರೇ ಎಲ್ಲರಿಗೂ ನಮಸ್ಕಾರ..!!
ಸ್ನೇಹಿತರೇ ಈ ದಿನ ಅಂದರೆ 14-02-2021 ರಂದು ಐಎಎಸ್ ಭವನ ತರಬೇತಿ ಸಂಸ್ಥೆಯವರು ಮುಂಬರುವ ಪಿಎಸ್ಐ ಪರೀಕ್ಷೆಗೆ ಉಪಯುಕ್ತವಾದ ‘ಮಾದರಿ ಪರೀಕ್ಷೆ’ ಯನ್ನು ನಡೆಸಿದ್ದು, ಸದರಿ ಮಾದರಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಪಿಡಿಎಫ್ ಫೈಲ್ನ್ನು ಎಜ್ಯುಟ್ಯೂಬ್ ಕನ್ನಡ ತಂಡ ಸಂಗ್ರಹಿಸಿ ನಿಮ್ಮ ಅಧ್ಯಯನಕ್ಕಾಗಿ ನೀಡುತ್ತಿದೆ.
ಮಾದರಿ ಪ್ರಶ್ನೆಪತ್ರಿಕೆಗಳ ಅಧ್ಯಯನದ ಮಹತ್ವ:
ಸ್ನೇಹಿತರೇ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನದಲ್ಲಿ ಪಠ್ಯಪುಸ್ತಕಗಳ ಓದಿನೊಂದಿಗೆ ಹಳೆಯ ಪ್ರಶ್ನೆಪತ್ರಿಕೆಗಳ ಅಧ್ಯಯನ ಹಾಗೂ ಮಾದರಿ ಪ್ರಶ್ನೆಪತ್ರಿಕೆಗಳ ಅಧ್ಯಯನವು ಮಹತ್ವದ ಸ್ಥಾನ ಪಡೆದಿರುವುದನ್ನು ಅಲ್ಲಗಳೆಯುವಂತಿಲ್ಲ. ಆದ್ದರಿಂದ ಮಾದರಿ ಪ್ರಶ್ನೆಪತ್ರಿಕೆಗಳನ್ನು ನಿಮ್ಮ ಎಜ್ಯುಟ್ಯೂಬ್ ಕನ್ನಡ ತಂಡ ಹಲವಾರು ಮೂಲಗಳಿಂದ ಅವುಗಳನ್ನು ಸಂಗ್ರಹಿಸಿ ನಿಮ್ಮ ಅಧ್ಯಯನಕ್ಕೆ ಒದಗಿಸಿ ಕೊಡುತ್ತಿದೆ.
ಎಜ್ಯುಟ್ಯೂಬ್ ಕನ್ನಡ ಜಾಲತಾಣದ ಉದೇಶ ಮತ್ತು ಧ್ಯೇಯಗಳು :
ಸ್ನೇಹಿತರೇ ಇದು ಸ್ಪರ್ಧಾತ್ಮಕ ಪ್ರಪಂಚ. ಇಲ್ಲಿ ಯಾರು ವ್ಯವಸ್ಥಿತವಾಗಿ ಸ್ಫರ್ಧೆಗೆ ಇಳಿಯುತ್ತಾರೋ ಅವರು ಮಾತ್ರ ಯಶಸ್ಸು ಸಾಧಿಸಿ, ಯಾವುದಾದರೂ ಒಂದು ಉದ್ಯೋಗ ಪಡೆದು ಜೀವನದಲ್ಲಿ ಸಫಲತೆಯನ್ನು ಸಾಧಿಸುತ್ತಾರೆ. ಆದ್ದರಿಂದ ಎಜ್ಯುಟ್ಯೂಬ್ ಕನ್ನಡ ತಂಡವು ಅಂತಹ ವ್ಯವಸ್ಥಿತ ಅಧ್ಯಯನಕ್ಕೊಂದು ಮುನ್ನುಡಿ ಬರೆಯುವ ಪ್ರಯತನ್ ನಡೆಸಿದೆ ಎನ್ನಬಹುದು. ಎಲ್ಲ ಮುಲಗಳಿಂದ ಬರುವ ಬಹಿವಿಧ ಮಾಹಿತಿಯನ್ನು ಸಂಗ್ರಹಿಸಿ, ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಒಂದೇ ಸೂರಿನಡಿ ಹಲವಾರು ವಿಶಿಷ್ಠ ಮತ್ತು ವಿಭಿನ್ನವಾದ ಮಾಹಿತಿ ಒದಗಿಸಿ, ಸ್ಪರ್ಧಾರ್ಥಿಗಳ ಜ್ಞಾನದಾಹ ತಣಿಸುವ ಒಂದು ಪುಟ್ಟ ಪ್ರಯತವನ್ನು ಮಾಡುವುದೇ ಆಗಿದೆ.
ಸ್ನೇಹಿತರೇ, ದಿನವೂ ಹಲವಾರು ಮಾಹಿತಿಗಳನ್ನು ಪಡೆಯಲು ನಮ್ಮ ಟೆಲಿಗ್ರಾಮ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ ಹಾಗೂ ನಮ್ಮ ಯೂಟ್ಯೂಬ್ ಚಾನೆಲ್ ಗೆ ಸಬ್ಸ್ಕ್ರೈಬ್ ಮಾಡಲು ಇಲ್ಲಿ ಕ್ಲಿಕ್ ಮಾಡಿ, ನಮ್ಮ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ.
FILE DETAILS
You May Also Download These Exclusive PDF Notes | |
---|---|
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ | ಇಲ್ಲಿ ಕ್ಲಿಕ್ ಮಾಡಿ |
2018 SDA Question Paper with Answers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
Indian Economic BookPDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
FDA SDA Model Question Paper 2020 PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
10000+ Science Question Answers 411 pages PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
2010-2017 Old Police Constable Question Papers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
::ನಮ್ಮ ಎಲ್ಲಾ Social Media Links ::
No comments:
Post a Comment
If you have any doubts please let me know