ತುಮಕೂರು ಕೋರ್ಟ್ ನಲ್ಲಿವೆ ವಿವಿಧ ಹುದ್ದೆಗಳು
ಸ್ನೇಹಿತರೇ ಉದ್ಯೋಗದ ಹುಡುಕಾಟದಲದಲ್ಲಿರುವ ಅಭ್ಯರ್ಥಿಗಳಿಗೆ ಶುಭಸುದ್ದಿ..!!!
ತುಮಕೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಇದೇ ಮಾರ್ಚ್ 24, 2021 ಕೊನೆಯ ದಿನವಾಗಿದೆ.
🏵🏵🏵🏵🏵🏵🏵🏵🏵🏵🏵🏵🏵
ಸ್ತಗಿತಗೊಂಡಿದ್ದ ನೇಮಕಾತಿ :
ಹೌದು ತುಮಕೂರುನ್ಯಾಯಾಂಗ ಇಲಾಖೆಯಲ್ಲಿನ ವಿವಿಧ ಹುದ್ದೆಗಳಾದ ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಜಾರಿ ಪೇದೆ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಕೋವಿಡ್ ಕಾರಣದಿಂದಾಗಿ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತವಾಗಿತ್ತು, ಸದ್ಯ ಈಗ ಪುನಃ ನೇಮಕಾತಿ ಆರಂಭಿಸಲಾಗಿದೆ.
ಸದರಿ ಹುದ್ದೆಗಳಿಗೆ ಈಗಾಗಲೇ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ, ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿಲ್ಲ. ಮೊದಲು ಸಲ್ಲಿಸಿರುವ ಅರ್ಜಿ, ಶುಲ್ಕವನ್ನೇ ಪರಿಗಣಿಸಲಾಗುತ್ತದೆ ಎಂದು ಹೇಳಲಾಗಿದೆ.
ಹುದ್ದೆಗಳ ವಿವರ ಹೀಗಿದೆ :-
1) ಬೆರಳಚ್ಚುಗಾರ 7
2) ಬೆರಳಚ್ಚು ನಕಲುಗಾರ 3
3) ಜಾರಿಕಾರ 11
🏵🏵🏵🏵🏵🏵🏵🏵🏵🏵🏵🏵🏵
ಪ್ರಮುಖ ದಿನಾಂಕಗಳು :-
🌺 ಅರ್ಜಿ ಸಲ್ಲಿಸಲು ಆರಂಭದ ದಿನಾಂಕ:- 23-02-2021
🌺 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 24-03-2021
🌺 ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಲು ಕೊನೆಯ ದಿನ :- 18-04-2021
🌺 ಚಲನ್ ಮೂಲಕ ಪಾವತಿಸಲು ಕೊನೆಯ ದಿನ :- 21-04-2021
ವಿದ್ಯಾರ್ಹತೆ :-
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪಾಸ್ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಜೊತೆಗೆ ಕನ್ನಡ ಮತ್ತು ಆಂಗ್ಲ ಭಾಷೆ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಜಾರಿಕಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆ ನಿಗದಿ ಮಾಡಿರಬೇಕು. ಜೊತೆಹೆ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
🏵🏵🏵🏵🏵🏵🏵🏵🏵🏵🏵🏵🏵
ವಯೋಮಿತಿ :-
ಸರಕಾರದ ನಿಯಮಾನುಸಾರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 35 ವರ್ಷ ದಾಟಿರಬಾರದು. ಸದರಿ ಹುದ್ದೆಗಳಿಗೆ ನಿಯಮಾನುಸಾರ ಜಾತಿವಾರು ಮೀಸಲಾತಿ ಅನ್ವಯವಾಗುತ್ತದೆ.
ಅರ್ಜಿ ಶುಲ್ಕ :
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 200 ರೂ., ಹಾಗೂ ಪ.ಜಾತಿ/ ಪ.ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ. 100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ..!!
🏵🏵🏵🏵🏵🏵🏵🏵🏵🏵🏵🏵🏵
ಧನ್ಯವಾದಗಳು :
ಟೀಮ್ ಎಜ್ಯೂಟ್ಯೂಬ್ ಕನ್ನಡ
No comments:
Post a Comment
If you have any doubts please let me know