ಕೆಪಿಎಸ್ಸಿ ಇಲಾಖಾ ಪರೀಕ್ಷೆ ಮುಂದೂಡಿಕೆ
ಕರ್ನಾಟಕ ಲೋಕ ಸೇವಾ ಆಯೋಗವು ದಿನಾಂಕ:22-04-2021 ರಿಂದ 30-04-2021 ರ ವರೆಗೆ ನಡೆಸಲು ತೀರ್ಮಾನಿಸಲಾಗಿದ್ದ 2020 ನೇ ಸಾಲಿನ ದ್ವಿತೀಯ ಅಧಿವೇಶನದ ಪರೀಕ್ಷೆಗಳನ್ನು ಮುಂದೂಡಿ ಇದೀಗ ಕೆಪಿಎಸ್ಸಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಅಂದರೆ ಕೆಪಿಎಸ್ಸಿ ದಿನಾಂಕ: 22-04-2021 ರಿಂದ 30-04-2021 ರ ವರೆಗೆ ನಡೆಸಲು ತೀರ್ಮಾನಿಸಲಾಗಿದ್ದ 2020 ನೇ ಸಾಲಿನ ದ್ವಿತೀಯ ಅಧಿವೇಶನದ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಿತ್ತು. ಸದರಿ ಪರೀಕ್ಷೆಗಳಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಅಭ್ಯರ್ಥಿಗಳು ದಿನಾಂಕ:22-04-2021 ರಿಂದ 28-04-2021 ರ ವರೆಗೆ ಬೆಂಗಳೂರು ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಬೇಕಿರುತ್ತದೆ. ಹಾಗೂ ದಿನಾಂಕ:29-04-2021 ಮತ್ತು 30-04-2021 ರಂದು ವಿಭಾಗೀಯ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಹಾಜರಾಗಬೇಕಿರುತ್ತದೆ.
ಕೋವಿಡ್-19 ಸಾಂಕ್ರಾಮಿಕ ರೋಗಾಣು ದಿನೇ ದಿನೇ ಉಲ್ಭಣಗೊಳ್ಳುತ್ತಿರುವುದರಿಂದ ಹಾಗೂ ಸರ್ಕಾರದ ಆದೇಶ ಮತ್ತು ಮಾರ್ಗಸೂಚಿ ಅನ್ವಯ ದಿನಾಂಕ:21-04-2021 ರಿಂದ 04-05-2021 ರವರೆಗೆ ರಾತ್ರಿ ಕಫ್ರ್ಯೂ ಹಾಗೂ ವಾರಾಂತ್ಯದ ಕಫ್ರ್ಯೂ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ದಿನಾಂಕ:22-04-2021 ರಿಂದ 30-04-2021 ರ ವರೆಗೆ ನಡೆಸಲು ತೀರ್ಮಾನಿಸಲಾಗಿದ್ದ 2020 ನೇ ಸಾಲಿನ ದ್ವಿತೀಯ ಅಧಿವೇಶನದ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಿ ಕೆಪಿಎಸ್ಸಿ ಕಾರ್ಯದರ್ಶಿಗಳಾಗಿರುವ ಜಿ. ಸತ್ಯವತಿ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಮುಂದಿನ ಪರೀಕ್ಷಾ ದಿನಾಂಕವನ್ನು ನಂತರದ ದಿನಗಳಲ್ಲಿ ಕೆಪಿಎಸ್ಸಿ ಅಧಿಕೃತ ಜಾಲತಾಣ www.kpsc.kar.nic.in ದಲ್ಲಿ ಪ್ರಕಟಿಸಲಾಗುವುದೆಂದು ತಿಳಿಸಿದ್ದಾರೆ.
Model Question Papers 11-04-2021 Question Papers PDF Download Now | ||
---|---|---|
Click Below Links To Download 11-04-2021 Question Papers PDF | ||
GK Question Paper With Answers Part-I | Click Here To Download | |
| Click Here To Download | |
| Click Here To Download | |
Join Our Telegram Channel | Click Here to Join | |
Our YouTube Channel | Click Here to Subscribe | |
Our Facebook Page | Click Here to Follow | |
THANK YOU FOR VISITING EDUTUBEKANNADA.COM | ||
Graduate Primary School Teachers Recruitment Question Papers PDF Download Now | |
---|---|
Click Below Links To Download 6th to 8th GPSTR Question Papers PDF | |
GPSTR General Knowledge QP 2015 PDF | Click Here To Download |
GPSTR Kannada QP 2015 PDF | Click Here To Download |
GPSTR Chemistry Biology QP 2015 PDF | Click Here To Download |
GPSTR Physics Maths QP 2015 PDF | Click Here To Download |
GPSTR Social Sciene QP 2015 PDF | Click Here To Download |
TET/CTET Political Science Notes PDF | Click Here To Download |
TET/CTET Social Science Notes PDF | Click Here To Download |
TET/CTET Psychology Notes PDF | Click Here To Download |
TET/CTET Science Notes PDF | Click Here To Download |
TET/CTET English Notes PDF | Click Here To Download |
TET/CTET Child Development Notes | Click Here To Download |
TET/CTET Complete Syllabus | Click Here To Download |
TET/CTET History Notes | Click Here To Download |
Join Our Telegram Channel | Click Here to Join |
Our YouTube Channel | Click Here to Subscribe |
Our Facebook Page | Click Here to Follow |
THANK YOU FOR VISITING EDUTUBEKANNADA.COM | |
You May Also Download These Exclusive PDF Notes | |
---|---|
Dr. K. M. Suresh : KPSC FDA Old Question Papers With Explaination PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF | Spardha Vijetha Samanya Kannada PDF ಡೌನ್ಲೋಡ್ | ಇಲ್ಲಿ ಕ್ಲಿಕ್ ಮಾಡಿ |
2018 SDA Question Paper with Answers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸಾಮಾನ್ಯ ಕನ್ನಡ ಪಿಡಿಎಫ್ Notes ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
KPSC KAS, FDA, SDA, PSI and Police Model Question Paper PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
2020 FDA SDA ವಿಶೇಷ ಅಧ್ಯಯನ ಸಾಮಗ್ರಿ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ನೂತನ ಚಾಣಕ್ಯ PSI ಪ್ರಬಂಧಗಳು PDF | Noothana Chanakya PSI Essay PDFಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಜೀನಿಯಸ್ ಕರಿಯರ್ ಅಕಾಡೆಮಿಯವರ 2020 ರ ಪ್ರಚಲಿತ ವಿದ್ಯಮಾನಗಳ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸ್ಪರ್ಧಾ ಶಾರದೆ : ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಕೈಪಿಡಿ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
Indian Economic BookPDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
FDA SDA Model Question Paper 2020 PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
Amoghavarsha Academy 30+ More KPSC Model Question Paper with Answers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
10000+ Science Question Answers 411 pages PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
2010-2017 Old Police Constable Question Papers PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಸಾಮಾನ್ಯ ಜ್ಞಾನದ (GK) ಸೂಪರ್ ಟ್ರಿಕ್ಸ್ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ಡಾ. ಕೆ. ಎಮ್. ಸುರೇಶ ಅವರ ಸ್ಪರ್ಧಾ ವಿಜೇತ : ಸಾಮಾನ್ಯ ಕನ್ನಡ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
MadGuy Lab ರವರ ಸಂಪೂರ್ಣ ಇತಿಹಾಸ ನೋಟ್ಸ್ PDF ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
::ನಮ್ಮ ಎಲ್ಲಾ Social Media Links ::
No comments:
Post a Comment
If you have any doubts please let me know