KSCDRC ನಲ್ಲಿವೆ 56 ವಿವಿಧ ಹುದ್ದೆಗಳು
ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಶುಭಸುದ್ದಿ..!! ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ (KSCDRC)2021ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಿದೆ. ಅಧ್ಯಕ್ಷ, ಸದಸ್ಯ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 30 ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ ಹೀಗಿದೆ :
ಅಧ್ಯಕ್ಷರು, ಸದಸ್ಯರು ಮತ್ತು ಮಹಿಳಾ ಸದಸ್ಯರು ಸೇರಿ
ಒಟ್ಟು ಹುದ್ದೆಗಳು : 56 ಹುದ್ದೆಗಳು
🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵
ವಿದ್ಯಾರ್ಹತೆ:
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವುದು ಕಡ್ಡಾಯ. ಹುದ್ದೆಗಳಿಗೆ ಸಂಬಂಧಿಸಿದಂತೆ ಪದವಿ ಹಾಗೂ 10 ನೇ ತರಗತಿ, ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 35 ವರ್ಷ ವಯೋಮಿತಿ ಹೊಂದಿರಬೇಕು.
🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵
ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ :
ಸದರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bhel.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 30, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵
ವೇತನ :
15000-/
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
🏵🏵🏵🏵🏵🏵🏵🏵🏵🏵🏵🏵🏵🏵🏵🏵🏵🏵
No comments:
Post a Comment
If you have any doubts please let me know