Child Development and Pedagogy Quiz in Kannada For TET/CTET/GPSTR-50
🌺 ಹಾಯ್, ಸ್ನೇಹಿತರೇ, ಎಲ್ಲರಿಗೂ ನಮಸ್ಕಾರ...!!! Edutube Kannada ಈಗಾಗಲೇ ಯೂಟ್ಯೂಬ್, ಟೆಲಿಗ್ರಾಂ, ಫೇಸ್‌ಬುಕ್, ವಾಟ್ಸಾಪ್, ವೆಬ್‌ಸೈಟ್ ಸೇರಿದಂತೆ ಹಲವಾರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾದ ಜ್ಞಾನ ಹಂಚಿಕೆಯಲ್ಲಿ ತೊಡಗಿರುವುದು ನಿಮಗೆಲ್ಲ ತಿಳಿದೇ ಇದೆ....🔥
Edutube Kannada ವೆಬ್‌ಸೈಟ್ ಸಾಕ್ಷಿಯಾಗಲಿದೆ ಇನ್ನೊಂದು ವಿನೂತನ ಕಾರ್ಯಕ್ರಮಕ್ಕೆ :
🌺 Edutube Kannada Quiz 🌺
ಹೌದು, ಸ್ನೇಹಿತರೇ, ಕೇಂದ್ರೀಯ ದಾಖಲಾತಿ ಘಟಕ (CAC) ನಡೆಸುವ TET ಪರೀಕ್ಷೆ ಹಾಗೂ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಉಪಯುಕ್ತವಾದ ಶೈಕ್ಷಣಿಕ ಮನೋವಿಜ್ಞಾನದ ರಸಪ್ರಶ್ನೆ ಕಾರ್ಯಕ್ರಮವು ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ನಿಮ್ಮ ಜ್ಞಾನವನ್ನು ಪುನಶ್ಚೇತನಗೊಳಿಸುವ ಮಹತ್ಕಾರ್ಯಕ್ಕೆ Edutube Kannada ಕೈಗೂಡಿಸಲಿದೆ. ಟಿಇಟಿ ಪರೀಕ್ಷೆಯ ಎಲ್ಲ ಮಹತ್ವದ ಪ್ರಶ್ನೋತ್ತರಗಳ ಸಂಗ್ರಹ ಇಲ್ಲಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಪಿಡಿಎಫ್ ನೋಟ್ಸ್ ಗಳನ್ನು ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
🌺 Edutube Kannada Quiz 🌺
ಮುಂಬರುವ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಪೆಡಾಗಾಗಿಯ ಪ್ರಮುಖ ಪ್ರಶ್ನೋತ್ತರಗಳ ಕ್ವಿಜ್ : ಪ್ರಮುಖ ಪ್ರಶ್ನೆಗಳು ಮತ್ತು ಉತ್ತರಗಳು
ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ದೈನಂದಿನ ಪ್ರಚಲಿತ ವಿದ್ಯಮಾನಗಳ www.quiz.edutubekannada.com ನಲ್ಲಿ ನಡೆಸಲಾಗುತ್ತದೆ.
ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!!
ಎಲ್ಲರಿಗೂ ನಮಸ್ಕಾರ..!!!
-Team: Edutube Kannada
🔥🔥🙏🔥🔥🙏🔥🔥
Child Development and Pedagogy Quiz in Kannada For Karnataka TET/CTET, Karnataka Graduate Primary School Teachers Recruitment (GPSTR) Examinations:
ಕ್ವಿಜ್ ನಲ್ಲಿ ಭಾಗವಹಿಸುವುದು ಹೇಗೆ?
🌸 ಕೆಳಗೆ ಶಿಶು ಮನೋವಿಜ್ಞಾನ ಮತ್ತು ಪೆಡಾಗಾಗಿಯ ಪ್ರಮುಖ ಪ್ರಶ್ನೆಗಳನ್ನು ನೀಡಲಾಗಿದೆ.
🌸 ಪ್ರತಿಯೊಂದು ಪ್ರಶ್ನೆಗೂ ನಿಮ್ಮ ಉತ್ತರವನ್ನು ಆಯ್ಕೆ ಮಾಡಿ..
🌸 ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ಸರಿ ಮತ್ತು ತಪ್ಪು ಉತ್ತರಗಳ ಸ್ಕೋರ್ ಕಾಣಿಸುತ್ತದೆ.
🌸 ಅಂತಿಮವಾಗಿ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ ನಂತರ ನೀವು ನೀಡಿದ ಉತ್ತರಗಳು ಸರಿಯೋ ತಪ್ಪೋ ಎಂಬುದನ್ನು ತೋರಿಸಲಾಗುತ್ತದೆ. ಅಲ್ಲದೇ ಕೊನೆಗೆ ಸರಿ ಉತ್ತರಗಳನ್ನು ತೋರಿಸುವುದರಿಂದ ಪ್ರಶ್ನೋತ್ತರಗಳನ್ನು ಸುಲಭವಾಗಿ ನೋಟ್ಸ್ ಮಾಡಿಕೊಳ್ಳಬಹುದು.
🏵 ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ..!!!
ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಕ್ವಿಜ್
ಕ್ವಿಜ್ : ಸೂಚನೆಗಳು
1. ಪ್ರತಿಯೊಂದು ಪ್ರಶ್ನೆಗಳಿಗೆ ನಾಲ್ಕು ಆಯ್ಕೆಗಳಿವೆ
2. ಒಟ್ಟು ಪ್ರಶ್ನೆಗಳು : 10 ಒಟ್ಟು ಸಮಯ : 10 ನಿಮಿಷ
3. ನೀವು ಆಯ್ಕೆ ಮಾಡಿದ ಉತ್ತರವು
ಸರಿಯಾಗಿದ್ದರೆ ಹಸಿರು ಬಣ್ಣಕ್ಕೆ
ತಪ್ಪಾಗಿದ್ದರೆ ಕೆಂಪು ಬಣ್ಣಕ್ಕೆ ಬದಲಾಗುತ್ತದೆ.
4. ಆಯ್ಕೆ ಮಾಡಿದ ಉತ್ತರವನ್ನು ಬದಲಿಸಲಾಗುವುದಿಲ್ಲ.
5. ಉತ್ತರಿಸಬೇಕಾದ ಒಟ್ಟು ಪ್ರಶ್ನೆಗಳು :
6. ರಸಪ್ರಶ್ನೆಯ ಕೊನೆಯಲ್ಲಿ
ಪ್ರಮಾಣಪತ್ರ ಪ್ರದರ್ಶಿತಗೊಳ್ಳುವುದು.
ಈಗ ಆರಂಭಿಸಿ ಕ್ಲಿಕ್ ಮಾಡಿ.
No comments:
Post a Comment
If you have any doubts please let me know